ಅಬುದಾಬಿ: ನಿನ್ನೆ ನಡೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಕೋಲ್ಕತಾ ನೈಟ್ ರೈಡರ್ಸ್ ತಂಡ ಭರ್ಜರಿ ಜಯ ಸಾಧಿಸಿದೆ.
ಆರ್ ಸಿಬಿ ನೀಡಿದ್ದ 93 ರನ್ ಗಳನ್ನು ಬೆನ್ನತ್ತಿದ ಕೊಲ್ಕತ್ತಾ ಕೇವಲ 1 ವಿಕೆಟ್ ಕಳೆದುಕೊಂಡು 9 ವಿಕೆಟ್ ಗಳ ಭರ್ಜರಿ ಜಯಗಳಿಸಿದೆ.
Advertisement. Scroll to continue reading.