Connect with us

Hi, what are you looking for?

Diksoochi News

Uncategorized

ಪಂಜಾಬ್ ಕಿಂಗ್ಸ್ ವಿರುದ್ಧ ರೋಚಕ ಗೆಲುವು ಸಾಧಿಸಿದ ರಾಜಸ್ಥಾನ ರಾಯಲ್ಸ್

0

ದುಬೈ: ದುಬೈ ನಲ್ಲಿ ನಡೆಯುತ್ತಿರುವ ಐಪಿಎಲ್ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡವು ಪಂಜಾಬ್ ಕಿಂಗ್ಸ್ ವಿರುದ್ಧ ಗೆಲುವು ಸಾಧಿಸಿದೆ. ಕೊನೆಯವರೆಗೂ ಈ ಪಂದ್ಯವು ರೋಚಕವಾಗಿತ್ತು.

ಟಾಸ್ ಸೋತು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ರಾಯಲ್ಸ್ 20 ಓವರ್‌ಗಳಲ್ಲಿ 185 ರನ್ ಗಳನ್ನು ಗಳಿಸಿತ್ತು. ರಾಜಸ್ಥಾನ ರಾಯಲ್ಸ್ ನೀಡಿದ್ದ ಮೊತ್ತವನ್ನು ಬೆನ್ನಟ್ಟಿದ ಪಂಜಾಬ್ ಕೊನೆಯವರೆಗೂ ಗೆಲ್ಲುವ ನಿರೀಕ್ಷೆ ಇತ್ತು. ಆದರೆ, ಕೇವಲ ಎರಡು ರನ್ ಮೂಲಕ ಪಂಜಾಬ್ ಸೋತಿತು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!