ವರದಿ : ದಿನೇಶ್ ರಾಯಪ್ಪನಮಠ
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಉಡುಪಿ ಮತ್ತು ಬೆಳ್ಳಂಪಳ್ಳಿ ಒಕ್ಕೂಟ ಇದರ ಸಂಯುಕ್ತ ಆಶ್ರಯದಲ್ಲಿ ಆಂತರಿಕ ಲೆಕ್ಕ ಪರಿಶೋಧನೆ ಗೆ ಉಡುಪಿ ಪ್ರಾದೇಶಿಕ ಲೆಕ್ಕ ಪರಿಶೋಧನೆ ವಿಭಾಗದ ಯೋಜನಾಧಿಕಾರಿ ರೂಪ ಜೈನ್ ಚಾಲನೆ ನೀಡಿದರು.
ಕೇಂದ್ರ ಸಮಿತಿಯ ಅಧ್ಯಕ್ಷರಾದ ಶಮಿತ ಶೆಟ್ಟಿ, ಲೆಕ್ಕಪರಿಶೋಧಕರಾದ ಸರಸ್ವತಿ, ವಲಯದ ಮೇಲ್ವಿಚಾರಕರಾದ ಸುಧೀರ್ ಹಂಗಳೂರು ಉಪಸ್ಥಿತರಿದ್ದರು. ಸೇವಾ ಪ್ರತಿನಿಧಿ ಸುಧಾಕರ್ ನಾಯ್ಕ ನಿರ್ವಹಿಸಿದರು. ಅನಿತಾ ಸ್ವಾಗತಿಸಿದರು. ಶೋಭಾ ವಂದಿಸಿದರು.
Advertisement. Scroll to continue reading.