Connect with us

Hi, what are you looking for?

Diksoochi News

ಕರಾವಳಿ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ನಿರ್ದೇಶಕರಾಗಿ ಆಯ್ಕೆಯಾದ ಉದ್ಯಮಿ ವಕ್ವಾಡಿ ಪ್ರವೀಣ್ ಶೆಟ್ಟಿಯವರಿಗೆ ಅಭಿನಂದನೆ

0

ಕುಂದಾಪುರ: ದುಬಾಯಿ ಫಾರ್ಚುನ್ ಗ್ರೂಪ್ ಆಫ್ ಹೋಟೆಲ್ಸ್ ನ ಚೇರ್ಮನ್ ವಕ್ವಾಡಿ ಪ್ರವೀಣ್ ಶೆಟ್ಟಿಯವರು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ
ಮನವಿಯಂತೆ ಒಕ್ಕೂಟದ ನಿರ್ದೇಶಕ ಸ್ಥಾನಕ್ಕೆ ನೇಮಕವಾಗಿದ್ದಾರೆ. ಈ ಬಗ್ಗೆ ಕುಂದಾಪುರ ಯುವ ಬಂಟರ ಸಂಘದ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಿದ ವಕ್ವಾಡಿ ಪ್ರವೀಣ್ ಶೆಟ್ಟಿ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಅವರಿಗೆ ಚೆಕ್ಕನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ವಕ್ವಾಡಿ ಪ್ರವೀಣ ಶೆಟ್ಟಿ ಅವರನ್ನು ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಅಪ್ಪಣ್ಣ ಹೆಗ್ಡೆ, ಸುಧಾಕರ ಶೆಟ್ಟಿ ಉತ್ತುಂಜೆ ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಇಂದ್ರಾಳಿ ಜಯಕರ ಶೆಟ್ಟಿ, ಕೋಶಾಧಿಕಾರಿಗಳಾದ
ಉಳ್ತೂರು ಮೋಹನ್ ದಾಸ್ ಶೆಟ್ಟಿ
ಪ್ರವೀಣ್ ಶೆಟ್ಟಿ ಉಪಸ್ಥಿತರಿದ್ದರು.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!