Connect with us

Hi, what are you looking for?

Diksoochi News

ಕರಾವಳಿ

ಕುಂದಾಪುರ : ಅ.7 ರಿಂದ 15 ರ ವರೆಗೆ ಬಗಳಾಂಬ ತಾಯಿ ಶರನ್ನವರಾತ್ರಿ ಮಹೋತ್ಸವ

0

ವರದಿ: ದಿನೇಶ್ ರಾಯಪ್ಪನಮಠ

ಕುಂದಾಪುರ: ಶ್ರೀ ಬಗಳಾಂಬ ತಾಯಿ ದೇವಸ್ಥಾನದ ಶರನ್ನವರಾತ್ರಿ ಮಹೋತ್ಸವ ಶ್ರೀಶ್ರೀ ನರೇಂದ್ರನಾಥ ಯೋಗೀಶ್ವರೇಶ್ವರ ಸ್ವಾಮಿಗಳವರ ಅನುಗ್ರಹದೊಂದಿಗೆ ಬ್ರಹ್ಮಶ್ರೀ ವೇದಮೂರ್ತಿಗಳಾದ ಕೋಟ ಚಂದ್ರಶೇಖರ ಸೋಮಯಾಜಿ ಅವರ ನೇತೃತ್ವದಲ್ಲಿ ಅ. 07 ರಿಂದ ಅ. 15ರವರೆಗೆ ನಡೆಯಲಿದೆ.
ಉತ್ಸವದ ಅಂಗವಾಗಿ ಅ. 07 ರಂದು ಕಲಶ ಸ್ಥಾಪನೆ ಪೂಜೆ, ಅ. 13 ರಂದು ಬೆಳಿಗ್ಗೆ ಪುಣ್ಯಾಹ ಗಣಪತಿ ಪೂಜೆ, ಚಂಡಿಕಾ ಯಾಗ ಮಧ್ಯಾಹ್ನ 12.30ಕ್ಕೆ ಮಹಾಪೂಜೆ, ಅನ್ನಸಂತರ್ಪಣೆ, ಅ. 14 ರಂದು ರಾತ್ರಿ 8ಕ್ಕೆ ರಂಗ ಪೂಜೆ, ಮಹಾಪೂಜೆ. ಅ. 15 ರಂದು ಕಲಶ ವಿಸರ್ಜನೆ, ಪೂಜೆ ನಡೆಯಲಿದೆ. ಪ್ರತೀ ದಿನ ಸಂಜೆ 5 ರಿಂದ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ ನೆರವೇರಲಿದೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!