Connect with us

Hi, what are you looking for?

Diksoochi News

Uncategorized

ರಾಯಲ್ ಚಾಲೆಂಜರ್ಸ್ ವಿರುದ್ಧ ಸನ್ ರೈಸರ್ಸ್ ಗೆ 4 ರನ್ ಗಳ ರೋಚಕ ಗೆಲುವು

0

ಐಪಿಎಲ್ ನ 52ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಸನ್ ರೈಸರ್ಸ್ ಹೈದರಾಬಾದ್ 4 ರನ್ ಗಳ ರೋಚಕ ಜಯ ಸಾಧಿಸಿದೆ.

ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಸನ್ ರೈಸರ್ಸ್ ಹೈದರಾಬಾದ್ 20 ಓವರ್‌ಗೆ 7 ವಿಕೆಟ್‌ ಕಳೆದು 141 ರನ್ ಗಳಿಸಿತ್ತು. ಗುರಿ ಬೆನ್ನಟ್ಟಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು 20 ಓವರ್‌ಗೆ 6 ವಿಕೆಟ್ ಕಳೆದು 137 ರನ್‌ ಗಳಿಸಲಷ್ಟೇ ಸಾಧ್ಯವಾಯಿತು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!