ಅಭಿವ್ಯಕ್ತಿ ಸ್ವಾತಂತ್ರ್ಯವನ್ನ ರಕ್ಷಿಸುವ ಪ್ರಯತ್ನಗಳಿಗಾಗಿ ಮಾರಿಯಾ ರೆಸಾ(Maria Ressa) ಮತ್ತು ಡಿಮಿಟ್ರಿ ಮುರಾಟೋವ್(Dmitry Muratov) ಅವರಿಗೆ 2021ರ ನೊಬೆಲ್ ಶಾಂತಿ ಪ್ರಶಸ್ತಿಯನ್ನು ನೀಡಲು ನಾರ್ವೆಯ ನೊಬೆಲ್ ಸಮಿತಿ ನಿರ್ಧರಿಸಿದೆ.
ಅಭಿವ್ಯಕ್ತಿ ಸ್ವಾತಂತ್ರ್ಯಕ್ಕಾಗಿ ಇವರಿಬ್ಬರು ಮಾಡಿರುವ ಪ್ರಯತ್ನ ಗಮನಿಸಿ ಪ್ರತಿಷ್ಟಿತ ಪ್ರಶಸ್ತಿ ಲಭಿಸಿದೆ.
Advertisement. Scroll to continue reading.