Connect with us

Hi, what are you looking for?

ಅಂತಾರಾಷ್ಟ್ರೀಯ

ಕಂದಾಹಾರ್ ಶಿಯಾ ಮಸೀದಿಯಲ್ಲಿ ಅತ್ಮಾಹುತಿ ಬಾಂಬ್ ದಾಳಿ; 16 ಮಂದಿ ಬಲಿ

0

ಆಫ್ಘಾನಿಸ್ತಾನದ ಕಂದಹಾರ್‌ನ ಶಿಯಾ ಮಸೀದಿಯಲ್ಲಿ ಆತ್ಮಾಹುತಿ ಬಾಂಬ್ ದಾಳಿ ನಡೆಸಲಾಗಿದ್ದು, ಸ್ಪೋಟದಲ್ಲಿ 16 ಜನ ಬಲಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

ಈ ಕುರಿತು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದ್ದು, ಕಂದಹಾರ್ ಮಸೀದಿಯ ಮೇಲೆ ಇಂದು ನಡೆದ ಬಾಂಬ್ ದಾಳಿಯಲ್ಲಿ 16 ಜನರು ಮೃತಪಟ್ಟಿದ್ದು, ಸುಮಾರು 40 ಜನರು ಗಾಯಗೊಂಡಿದ್ದಾರೆ ಎನ್ನಲಾಗಿದೆ.

‘ಕಂದಹಾರ್ʼನಲ್ಲಿ ಶಿಯಾ ಸಮುದಾಯಕ್ಕೆ ಸೇರಿದ ಮಸೀದಿಗೆ ಸ್ಫೋಟ ಸಂಭವಿಸಿದೆ. ಶುಕ್ರವಾರದ ಪ್ರಾರ್ಥನೆಯ ಸಮಯದಲ್ಲಿ ಸ್ಫೋಟ ಸಂಭವಿಸಿದೆ. ಸಾವು ನೋವುಗಳು ವರದಿಯಾಗಿವೆ’ಎಂದು ಟೋಲೊ ಸುದ್ದಿ ವರದಿ ಮಾಡಿದೆ

Advertisement. Scroll to continue reading.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

0 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

1 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!