Connect with us

Hi, what are you looking for?

Diksoochi News

ರಾಜ್ಯ

ಕೆಟ್ಟು ನಿಂತಿದ್ದ ಲಾರಿಗೆ ಕಾರು ಡಿಕ್ಕಿ; ನಾಲ್ವರು ಸ್ಥಳದಲ್ಲೇ ಸಾವು

0

ವಿಜಯಪುರ : ಕೆಟ್ಟು ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ನಾಲ್ವರು ಸಾವನ್ನಪ್ಪಿರುವ ಘಟನೆ ಬಬಲೇಶ್ವರ ತಾಲೂಕಿನ ಹೊನಗನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ.

ಡಿಕ್ಕಿಯ ರಭಸಕ್ಕೆ ಕಾರಲ್ಲಿದ್ದ ಮೂವರು, ಲಾರಿ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ವಿಜಯಪುರ ನಗರ ಮೂಲದ ವ್ಯಕ್ತಿ, ಮಹಿಳೆ ಮತ್ತು ಒಂದು ಮಗು ಸ್ಥಳದಲ್ಲೇ ಸಾವನ್ನಪ್ಪಿದೆ. ಗಾಯಗೊಂಡ ಮೂವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!