Connect with us

Hi, what are you looking for?

Diksoochi News

ಕರಾವಳಿ

ಕೋಟ: ವಿಕಲಚೇತನರಿಗೆ ಸಹಾಯಧನ ವಿತರಣೆ

0

ವರದಿ : ದಿನೇಶ್ ರಾಯಪ್ಪನಮಠ

ಕೋಟ: ಕೋಟ ಗ್ರಾಮಪಂಚಾಯತ್ ಹಾಗೂ ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಆಶ್ರಯದಲ್ಲಿ ವಿಕಲಚೇತನರಿಗೆ ಸಹಾಯಧನ ವಿತರಣೆ ಕಾರ್ಯಕ್ರಮ ಶುಕ್ರವಾರ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಪಂಚಾಯತ್ ಅಧ್ಯಕ್ಷ ಅಜಿತ್ ದೇವಾಡಿಗ ಅಧ್ಯಕ್ಷತೆ ವಹಿಸಿ 43 ವಿಕಲಚೇತನ ಫಲಾನುಭವಿಗಳಿಗೆ ಸಹಾಯಧನ ಚಕ್ ವಿತರಿಸಿದರು.
ಪಂಚಾಯತ್ ಉಪಾಧ್ಯಕ್ಷೆ ಜಯಂತಿ ಪೂಜಾರಿ, ಕಾರ್ಯದರ್ಶಿ ಮಂಜು, ಗ್ರಾಮ ವಿಕಲಚೇತನರ ವಿಶೇಷ ಸಂಯೋಜಕ ಅಬ್ಬುಕರ್, ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುರೇಶ್ ಬಂಗೇರ ಕಾರ್ಯಕ್ರಮ ನಿರ್ವಹಿಸಿದರು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!