Connect with us

Hi, what are you looking for?

Diksoochi News

ರಾಜ್ಯ

ನಾಲ್ವರು ಮಕ್ಕಳಿಗೆ ವಿಷವಿಕ್ಕಿ ಹತ್ಯೆಗೈದು, ತಾನೂ ಆತ್ಮಹತ್ಯೆ ಮಾಡಿಕೊಂಡ ತಂದೆ

0

ಬೆಳಗಾವಿ: ವ್ಯಕ್ತಿಯೊಬ್ಬ ತನ್ನ ನಾಲ್ವರು ಮಕ್ಕಳಿಗೆ ವಿಷವಿಕ್ಕಿ ಹತ್ಯೆಗೈದು, ತಾನು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರೋ ಧಾರುಣ ಘಟನೆ ಚಿಕ್ಕೋಡಿಯ ಬೋರಗಲ್ ಗ್ರಾಮದಲ್ಲಿ ನಡೆದಿದೆ.

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೋರಗಲ್ ಗ್ರಾಮದಲ್ಲಿನ ಗೋಪಾಲ ಹಾದಿಮನಿ, ತನ್ನ ಸೌಮ್ಯ ಹಾದಿಮನಿ(19), ಶ್ವೇತಾ ಹಾದಿಮನಿ (16), ಸಾಕ್ಷಿ ಹಾದಿಮನಿ(11) ಹಾಗೂ ಸೃಜನ ಹಾದಿಮನಿ ( 8) ವರ್ಷದ ನಾಲ್ವರು ಮಕ್ಕಳಿಗೆ ವಿಷವಿಕ್ಕಿ ಸಾಯಿಸಿ, ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಗೋಪಾಲ್ ಹಾದಿಮನಿ ಪತ್ನಿ ಜಯಾ, ಜುಲೈ 6ರಂದು ಕೊರೋನಾ ನಂತ್ರ ಬ್ಲ್ಯಾಕ್ ಫಂಗಸ್ ನಿಂದಾಗಿ ಪತ್ರಿ ಸಾವನ್ನಪ್ಪಿದ್ದರಿದ್ದರು. ಇದರಿಂದ ಮನನೊಂದು ಪತಿ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದಂತ ಸಂಕೇಶ್ವರ ಪೊಲೀಸರು, ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!