Connect with us

Hi, what are you looking for?

Diksoochi News

ಸಿನಿಮಾ

ಸಕಲ ಸರ್ಕಾರಿ ಗೌರವಗಳೊಂದಿಗೆ ನಟ ಪುನೀತ್ ರಾಜ್ ಕುಮಾರ್ ಅಂತ್ಯಸಂಸ್ಕಾರ – ಸಚಿವ ಆರ್.ಅಶೋಕ್

0

ಬೆಂಗಳೂರು : ಪುನೀತ್ ರಾಜ್ ಕುಮಾರ್ ಅವರ ನಿಧನ ಬಹಳ ನೋವಿನ ಸಂಗತಿ. ಎಲ್ಲಾ ರೀತಿಯ ಚಿಕಿತ್ಸೆ ನೀಡಿದರೂ ಅವರು ನಿಧನರಾಗಿದ್ದಾರೆ. ಸರ್ಕಾರಿ ಗೌರವದೊಂದಿಗೆ ಅವರ ಅಂತ್ಯಸಂಸ್ಕಾರ ಮಾಡಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ. ಕಂಠೀರವ ಸ್ಟೇಡಿಯಂನಲ್ಲಿ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು. ಅಭಿಮಾನಿಗಳು ಉದ್ವೇಗಕ್ಕೊಳಗಾಗದೆ, ಶಾಂತಿಯಿಂದ ಇರಬೇಕು ಎಂದು ವಿನಂತಿಸಿದರು.

ಪುನೀತ್ ರಾಜ್ ಕುಮಾರ್ ಅವರಿಗೆ ದೊಡ್ಡ ಅಟ್ಯಾಕ್ ಆಗಿತ್ತು. ಯಾವುದೇ ಚಿಕಿತ್ಸೆ ನೀಡಿದರೂ ಅವರು ಸ್ಪಂದಿಸಿಲ್ಲ ಎಂದು ವಿಕ್ರಂ ಆಸ್ಪತ್ರೆಯ ವೈದ್ಯ ತಿಳಿಸಿದ್ದಾರೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಆರೋಗ್ಯ

1 ನವದೆಹಲಿ: ಕೋವಿಶೀಲ್ಡ್‌ ಲಸಿಕೆ ಅಪರೂಪದ ಅಡ್ಡ ಪರಿಣಾಮಗಳನ್ನು ಉಂಟುಮಾಡಬಹುದು ಎಂದು ಬ್ರಿಟಿಷ್‌ ಫಾರ್ಮಾ ದೈತ್ಯ ಅಸ್ಟ್ರಾಜೆನೆಕಾ ಒಪ್ಪಿಕೊಂಡಿದೆ. ಭಾರತದಲ್ಲಿ ಹೆಚ್ಚು ಪ್ರಮಾಣದಲ್ಲಿ ನೀಡಿದ್ದ ಲಸಿಕೆ ಇದಾಗಿದೆ. ಕೋವಿಶೀಲ್ಡ್ ಅಪರೂಪದ ಸಂದರ್ಭಗಳಲ್ಲಿ, ರಕ್ತ ಹೆಪ್ಪುಗಟ್ಟುವಿಕೆ...

ರಾಷ್ಟ್ರೀಯ

0 ಗುವಾಹಟಿ: ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಮೊಮ್ಮಗ ಮತ್ತು ಎನ್‌ಡಿಎ ಮೈತ್ರಿಕೂಟದ ಹಾಸನ ಕ್ಷೇತ್ರದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಹಲವಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಅಶ್ಲೀಲ ವಿಡಿಯೊ ಸಿಕ್ಕಿದೆ...

ರಾಜ್ಯ

0 ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನದಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು. ಹಾಸನ ನಗರದ ಹೇಮಾವತಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಲಾಯ್ತು. ಜಿಲ್ಲಾಧಿಕಾರಿ ಕಚೇರಿ ಎದುರು...

ರಾಜ್ಯ

0 ರಾಯಚೂರು: ಇತ್ತೀಚೆಗಷ್ಟೇ ನಿಶ್ಚಿತಾರ್ಥವಾಗಿದ್ದ ಯುವತಿಯೊಬ್ಬಳ ಶವ ಅನುಮಾನಾಸ್ಪದವಾಗಿ ಮನೆಯ ಬೆಡ್ ರೂಮ್‍ನಲ್ಲಿ ಪತ್ತೆಯಾಗಿರುವ ಘಟನೆ ತಾಲೂಕಿನ ಯರಮರಸ್ ಬಳಿಯ ದಂಡ್ ಗ್ರಾಮದಲ್ಲಿ ನಡೆದಿದೆ. ಮೃತ ಯುವತಿಯನ್ನು ಸುನೀತಾ (26) ಎಂದು ಗುರುತಿಸಲಾಗಿದೆ. ಯುವತಿಯ...

ಅರೆ ಹೌದಾ!

0 ಚೆನ್ನೈ: ಊಟಿ ಮತ್ತು ಕೊಡೈಕೆನಾಲ್‌ಗೆ ತೆರಳುವ ಪ್ರವಾಸಿ ವಾಹನಗಳು ಮೇ 7ರಿಂದ ಇ-ಪಾಸ್‌  ಕಡ್ಡಾಯವಾಗಿ ಹೊಂದಿರಬೇಕೆಂದು ಮದ್ರಾಸ್‌ ಹೈಕೋರ್ಟ್‌ ಆದೇಶ ಪ್ರಕಟಿಸಿದೆ. ಮೇ 7 ರಿಂದ ಜೂನ್‌ 30 ರವರೆಗೆ ಇ-ಪಾಸ್‌ ಹೊಂದಿರುವ...

error: Content is protected !!