Connect with us

Hi, what are you looking for?

Diksoochi News

ಸಿನಿಮಾ

ನಾಳೆ ಬೆಳಿಗ್ಗೆ 6 ಗಂಟೆಯಿಂದ ಪುನೀತ್ ರಾಜ್ ಕುಮಾರ್ ಪಾರ್ಥಿವ ಶರೀರದ ಮೆರವಣಿಗೆ; ಕಂಠೀರವ ಸ್ಟುಡಿಯೋದಲ್ಲಿ ಅಂತ್ಯಸಂಸ್ಕಾರ

0

ಬೆಂಗಳೂರು : ನಟ ಪುನೀತ್ ರಾಜ್ ಕುಮಾರ್ ಅವ್ರ ಪಾರ್ಥಿವ ಶರೀರದ ಮೆರವಣಿಗೆ ಬೆಳಿಗ್ಗೆ 6 ರಿಂದ ಶುರುವಾಗಲಿದ್ದು, 10.30ರೊಳಗೆ ಕಂಠೀರವ ಸ್ಟುಡಿಯೋದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ರಾಜ್‌ ಕುಟುಂಬದ ಆಪ್ತರಾದ ಸಾ.ರಾ ಗೋವಿಂದ್‌ ತಿಳಿಸಿದ್ದಾರೆ.  ನಾಳೆ ಬೆಳಿಗ್ಗೆ 6 ಗಂಟೆಯಿಂದ ಪಾರ್ಥೀವ ಶರೀರದ ಮೆರವಣಿಗೆ ಆರಂಭವಾಗಲಿದೆ.

ಕೆಆರ್ ಸರ್ಕಲ್, ಮೈಸೂರು ಬ್ಯಾಂಕ್ ಸರ್ಕಲ್ ಮೂಲಕ, ಯಶವಂತಪುರ, ಆರ್ ಎಂ ಸಿ ಯಾರ್ಡ್, ಗೋರಗುಂಟೆಪಾಳ್ಯದ ಮೂಲಕ ಕಂಠೀರವ ಸ್ಟುಡಿಯೋವನ್ನು ತಲುಪಲಿದೆ. ಇನ್ನು ಬೆಳಿಗ್ಗೆ 10.30ರೊಳಗೆ ಕಂಠೀರವ ಸ್ಟುಡೀಯೋದಲ್ಲಿ ನಟ ಪುನೀತ್ ರಾಜ್ ಕುಮಾರ್ ಅವರ ಪಾರ್ಥೀವ ಶರೀರದ ಅಂತ್ಯಸಂಸ್ಕಾರ ನೆರವೇರಿಲಿದೆ ಎಂದು ಮಾಹಿತಿ ನೀಡಿದ್ದಾರೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ರಾಷ್ಟ್ರೀಯ

0 ಇಟಾನಗರ: ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಸೇರಿದಂತೆ ಐವರು ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ವಿಧಾನಸಭಾ ಚುನಾವಣೆಯ  ನಾಮಪತ್ರ ಸಲ್ಲಿಕೆಯ ಡೆಡ್‌ಲೈನ್‌ ಬುಧವಾರ ಮುಕ್ತಾಯವಾಗಿದ್ದು 5 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳು...

ರಾಷ್ಟ್ರೀಯ

0 ನವದೆಹಲಿ: ಶೀಘ್ರದಲ್ಲೇ ಟೋಲ್ ಪಾವತಿ ಸೇವೆಗಳಿಗೆ ತೆರೆ ಬೀಳಲಿದ್ದು, ಸ್ಯಾಟೆಲೈಟ್ ಆಧಾರಿತ ಟೋಲ್ ಸೇವೆ ಆರಂಭಗೊಳ್ಳಲಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಹಾಲಿ ಇರುವ ಫಾಸ್ಟ್ ಟ್ಯಾಗ್ ಪಾವತಿ...

ರಾಜ್ಯ

0 ಮೈಸೂರು: ಮೈಸೂರಿನಲ್ಲಿ 2014 ರಿಂದಲೇ ಅನಧಿಕೃತವಾಗಿ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ. ಈ ಮೈತ್ರಿ ಹೊಸದೇನಲ್ಲ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು 2014 ರಿಂದಲೇ ಅನಧಿಕೃತವಾಗಿ...

ಅರೆ ಹೌದಾ!

0 ದಿನಾ ಕುಡಿದು ಬಂದು ಪಾಠ ಮಾಡದೇ ಕೊಠಡಿಯಲ್ಲಿ ಮಲಗುತ್ತಿರುವ ಶಿಕ್ಷಕನ ಕಾರ್ಯಕ್ಕೆ ರೊಚ್ಚಿಗೆದ್ದ ಅದೇ ಶಾಲೆಯ ವಿದ್ಯಾರ್ಥಿಗಳು ಕುಡುಕ ಶಿಕ್ಷಕನಿಗೆ ಸರಿಯಾದ ಪಾಠ ಕಳಿಸಿದ್ದಾರೆ. ಛತ್ತೀಸ್‌ಗಢದ ಬಸ್ತಾರ್‌ನಲ್ಲಿರುವ ಶಾಲೆಯ ಶಿಕ್ಷರೊಬ್ಬರು ದಿನಾ...

ರಾಷ್ಟ್ರೀಯ

0 ಲಖನೌ: ಉತ್ತರ ಪ್ರದೇಶದ ಜೈಲಿನಲ್ಲಿದ್ದ ಗ್ಯಾಂಗ್‌ಸ್ಟರ್-ರಾಜಕಾರಣಿ ಮುಖ್ತಾರ್ ಅನ್ಸಾರಿ ಸಾವು ಕುರಿತು ಪುತ್ರ ಉಮರ್ ಅನ್ಸಾರಿ ಸ್ಫೋಟಕ ಹೇಳಿಕೆ ನೀಡಿದ್ದು, ತಂದೆಯನ್ನು ವಿಷಪ್ರಾಶನ ಮಾಡಿಸಿ, ಸಾವನ್ನಪ್ಪುವಂತೆ ಮಾಡಲಾಗಿದೆ ಎಂದು ಗಂಭೀರ ಆರೋಪ...

error: Content is protected !!