Connect with us

Hi, what are you looking for?

Diksoochi News

ರಾಜ್ಯ

ಸಿಂದಗಿಯಲ್ಲಿ ಅರಳಿದ ಕಮಲ; ಭೂಸನೂರ್ ಗೆ ಭರ್ಜರಿ ಗೆಲುವು

0

ರಾಜ್ಯದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಸಿಂಧಗಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಫಲಿತಾಂಶ ಪ್ರಕಟವಾಗಿದೆ. ಈಗಾಗಲೇ ಮತ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು, ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ 93,865 ಮತಗಳ ಪಡೆದು ಭರ್ಜರಿ ಗೆಲುವಿನ ನಗೆ ಬೀರಿದ್ದಾರೆ. ಕಾಂಗ್ರೆಸ್ ಅಶೋಕ ಮನಗೂಳಿ 62,680, ಜೆಡಿಎಸ್ ಅಭ್ಯರ್ಥಿ ನಾಜಿಯಾ ಅಂಗಡಿ 4,353 ಮತಗಳನ್ನು ಪಡೆದಿದ್ದಾರೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!