ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಇಳಿಮುಖದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ನೈಟ್ ಕರ್ಫ್ಯೂ ಹಿಂಪಡೆದಿದೆ.
ಈ ಕುರಿತು ಆದೇಶ ಹೊರಡಿಸಿದ ರಾಜ್ಯ ಸರ್ಕಾರ, ಕೊರೊನಾ ಹಿನ್ನೆಲೆಯಲ್ಲಿ ರಾತ್ರಿ 10 ರಿಂದ ಮುಂಜಾನೆ 5ರ ವರೆಗೆ ಜಾರಿಯಲ್ಲಿದ್ದ ನೈಟ್ ಕರ್ಫ್ಯೂವನ್ನು ಹಿಂಪಡೆಯಲಾಗಿದೆ ಎಂದು ತಿಳಿಸಿದೆ.
Advertisement. Scroll to continue reading.