Connect with us

Hi, what are you looking for?

Diksoochi News

ಕರಾವಳಿ

ಉಡುಪಿ : ಅಡ್ವೋಕೇಟ್ ಅಸೋಸಿಯೇಷನ್ ಫಾರ್ ಸೋಶಿಯಲ್ ರೆಸ್ಪಾನ್ಸಿಬಿಲಿಟಿಸ್ ಅಂಡ್ ಅವೇರ್ನೆಸ್ ನ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಸುಕೇಶ್ ಆಂಚನ್ ಆಯ್ಕೆ

0

ಉಡುಪಿ : ಭಾರತದ ಅತಿದೊಡ್ಡ ಗ್ರಾಹಕ ಹಕ್ಕುಗಳು ಸಂಸ್ಥೆ ಅಡ್ವೋಕೇಟ್ ಅಸೋಸಿಯೇಷನ್ ಫಾರ್ ಸೋಶಿಯಲ್ ರೆಸ್ಪಾನ್ಸಿಬಿಲಿಟಿಸ್ ಅಂಡ್ ಅವೇರ್ನೆಸ್ ನ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಸುಕೇಶ್ ಆಂಚನ್ ಆಯ್ಕೆ ಆಗಿದ್ದಾರೆ.

ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಷನ್ ನಲ್ಲಿ ಎಂಜಿನಿಯರಿಂಗ್ ಪದವಿ ಪಡೆದಿರುವ ಸುಕೇಶ್ ಆಂಚನ್ ಅವರು ಪ್ರಸ್ತುತ ಗ್ರೆಪ್ & ಆಕ್ ಟೆಕ್ನಾಲಜೀಸ್‌ನಲ್ಲಿ ಸಹಸ್ಥಾಪಕ ಮತ್ತು ನಿರ್ದೇಶಕರಾಗಿದ್ದಾರೆ. ಜಾಗತಿಕ ಮಟ್ಟದಲ್ಲಿ ವಿವಿಧ ಕಂಪನಿಗಳು ಮತ್ತು ವಿಶ್ವವಿದ್ಯಾಲಯಗಳಲ್ಲಿ 200 ಕ್ಕೂ ಹೆಚ್ಚು ತಾಂತ್ರಿಕ ಕಾರ್ಯಾಗಾರವನ್ನು ನಡೆಸಿಕೊಟ್ಟಿದ್ದಾರೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!