ಮುಂಬೈ: ವಿಶೇಷ ಪಿಎಂಎಲ್ಎ ನ್ಯಾಯಾಲಯವು ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರನ್ನು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನ.1ರಂದು ಅವರನ್ನು ಬಂಧಿಸಲಾಗಿತ್ತು. ಪೊಲೀಸರ ಮೂಲಕ ಹಣ ವಸೂಲಿ ಆರೋಪ ಹೊತ್ತಿರುವ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್ಮುಖ್ ಅವರನ್ನು ಜಾರಿ ನಿರ್ದೇಶನಾಲಯ ಇದೇ ಮಂಗಳವಾರ ಬಂಧಿಸಿತ್ತು,