Connect with us

Hi, what are you looking for?

Diksoochi News

ಕರಾವಳಿ

ಅಕ್ಷರ ಸಂತ ಹರೇಕಳ ಹಾಜಬ್ಬ ಅವರಿಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ

0

ನವದೆಹಲಿ : ಮಂಗಳೂರಿನ ಅಕ್ಷರ ಸಂತನೆಂದು ಕರೆಯಲ್ಪಡುವ ಹರೇಕಳ ಹಾಜಬ್ಬ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಇಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಪದ್ಮಶ್ರೀ ಪ್ರಶಸ್ತಿ ಪ್ರದಾನ ಮಾಡಿದರು. ಈ ಸಂದರ್ಭ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮೊದಲಾದವರು ಉಪಸ್ಥಿತರಿದ್ದರು. ಕಿತ್ತಳೆ ಹಣ್ಣು ಮಾರಿ ಬಂದ ತನ್ನ ದುಡಿಮೆಯ ಉಳಿತಾಯವನ್ನೆಲ್ಲಾ ತನ್ನ ಊರಿನ ಮಕ್ಕಳಿಗೆ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಶಾಲೆ ಕಟ್ಟಿಸಿರುವ ಕೀರ್ತಿ ಹಾಜಬ್ಬರದ್ದು.

2020ರ ಗಣರಾಜ್ಯೋತ್ಸವ ಸಂದರ್ಭದಲ್ಲಿ ಹರೇಕಳ ಹಾಜಬ್ಬರಿಗೆ ಪದ್ಮಶ್ರೀ ಪ್ರಶಸ್ತಿ ಘೋಷಣೆಯಾಗಿತ್ತು. ಮಾರ್ಚ್ ತಿಂಗಳಿನಲ್ಲಿ ಪದ್ಮಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಬೇಕಾಗಿತ್ತು. ಆದರೆ ಕೊರೊನಾ ಲಾಕ್‌ಡೌನ್ ಕಾರಣದಿಂದ ಕಾರ್ಯಕ್ರಮ ಮುಂದೂಡಲ್ಪಟ್ಟಿತ್ತು

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಸಿನಿಮಾ

0 ಸ್ಯಾಂಡಲ್ ವುಡ್ ಹಿರಿಯ ನಟ ದ್ವಾರಕೀಶ್ ವಿಧಿವಶರಾಗಿದ್ದಾರೆ.  ಅವರಿಗೆ 81 ವರ್ಷ ವಯಸ್ಸಾಗಿತ್ತು. ದ್ವಾರಕೀಶ್ ಅವರಿಗೆ ಆರೋಗ್ಯ ಹದಗೆಟ್ಟ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಂಗಳವಾರ ಬೆಳಗಿನ ಜಾವ ಹೃದಯಾಘಾತದಿಂದ ಅವರು...

ರಾಷ್ಟ್ರೀಯ

0 ಅಯೋಧ್ಯೆ :  ಈ ಬಾರಿಯ ರಾಮನವಮಿ ಬಹಳ ವಿಶೇಷ. ಯಾಕೆಂದರೆ, ಇದೇ ಮೊದಲ ಬಾರಿಗೆ ಬಾಲರಾಮನ ಮೂರ್ತಿಯ ಹಣೆಯ ಮೇಲೆ ಸೂರ್ಯ ತಿಲಕವನ್ನು ಇಡಲಾಗುತ್ತದೆ. ಹಾಗಾಗಿ ಇಡೀ ಅಯೋಧ್ಯೆ ರಾಮನವಮಿ ಸಂಭ್ರಮ...

ಸಿನಿಮಾ

0 ಮುಂಬೈ: ಸೋಷಿಯಲ್ ಮೀಡಿಯಾ ಲೋಕದಿಂದ ದುಃಖದ ಸುದ್ದಿಯೊಂದು ಬಂದಿದೆ. ಜನಪ್ರಿಯ ಯೂಟ್ಯೂಬರ್ ಮತ್ತು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಿದ್ದವಾಗಿದ್ದ ಅಬ್ರದೀಪ್ ಸಹಾ ಅಲಿಯಾಸ್ ಆಂಗ್ರಿ ರಾಂಟ್‌ಮ್ಯಾನ್ 27 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಯೂಟ್ಯೂಬರ್ ಏಪ್ರಿಲ್...

ರಾಷ್ಟ್ರೀಯ

0 ಅಯೋಧ್ಯೆ: ಪ್ರಭು ಶ್ರೀರಾಮನ ಹಣೆಯ ಮೇಲೆ ವೈಭವನದ ಸೂರ್ಯತಿಲಕ ಇಡಲಾಗಿದೆ. ಈ ದೃಶ್ಯವನ್ನು ರಾಷ್ಟ್ರೀಯ ವಾಹಿನಿಯಲ್ಲಿ ಪ್ರಸಾರ ಮಾಡಲಾಗಿದೆ. ರಾಮನ ಹಣೆಯ ಮೇಲೆ ಮೂಡಿದ ಸೂರ್ಯ ತಿಲಕ ಆಕರ್ಷಕವಾಗಿ ಕಂಡಿದೆ. ಇದೇ...

ಅಂತಾರಾಷ್ಟ್ರೀಯ

1 ದುಬೈ: ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಮತ್ತು ಅದರ ಸುತ್ತಮುತ್ತಲಿನ ದೇಶಗಳಲ್ಲಿ ಮಂಗಳವಾರ ಧಾರಾಕಾರ ಮಳೆಯಾಗಿದೆ. ಮರುಭೂಮಿಯ ಊರಾದ ಯುಎಇಯಲ್ಲಿ ಎಲ್ಲೆಂದರಲ್ಲಿ ನೀರು ಕಾಣುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರವಾಹದಿಂದಾಗಿ ಹಲವು ನಗರಗಳಿಗೆ...

error: Content is protected !!