Connect with us

Hi, what are you looking for?

Diksoochi News

ಅಂತಾರಾಷ್ಟ್ರೀಯ

ವೈವಾಹಿಕ ಜೀವನಕ್ಕೆ ಕಾಲಿಟ್ಟ ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತೆ ಮಲಾಲಾ

0

ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತೆ, ಪಾಕಿಸ್ತಾನದ ಶಿಕ್ಷಣ ಹೋರಾಟಗಾರ್ತಿ ಮಲಾಲಾ ಯೂಸುಫ್ ಝಾಯಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಅವರು ಬರೆದುಕೊಂಡಿದ್ದಾರೆ.

“ಇಂದು ನನ್ನ ಜೀವನದಲ್ಲಿ ಅಮೂಲ್ಯವಾದ ದಿನ. ಅಸ್ಸರ್ ಮತ್ತು ನಾನು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದೇವೆ. ನಾವು ನಮ್ಮ ಕುಟುಂಬಗಳೊಂದಿಗೆ ಬರ್ಮಿಂಗ್‌ಹ್ಯಾಮ್‌ನಲ್ಲಿರುವ ಮನೆಯಲ್ಲಿ ಸಣ್ಣ ನಿಕ್ಕಾ ಸಮಾರಂಭವನ್ನು ಆಚರಿಸಿದ್ದೇವೆ. ದಯವಿಟ್ಟು ನಿಮ್ಮ ಪ್ರಾರ್ಥನೆಗಳನ್ನು ನಮಗೆ ಕಳುಹಿಸಿ. ಮುಂದಿನ ಪ್ರಯಾಣದಲ್ಲಿ ನಾವು ಒಟ್ಟಿಗೆ ನಡೆಯಲು ಬಯಸಿದ್ದೇವೆ” ಎಂದು ಟ್ವೀಟ್ ಮಾಡಿದ್ದಾರೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!