Connect with us

Hi, what are you looking for?

Diksoochi News

ರಾಜ್ಯ

ಬೆಂಗಳೂರು : ಮತ್ತೆ ಮಂತ್ರಿಮಾಲ್ ಗೆ ಬೀಗ ಜಡಿದ ಬಿಬಿಎಂಪಿ

0

ಬೆಂಗಳೂರು: ತೆರಿಗೆ ಪಾವತಿಸದ ಹಿನ್ನಲೆಯಲ್ಲಿ ಇಂದು ಮತ್ತೆ ಮಂತ್ರಿ ಮಾಲ್ ಗೆ ಬೀಗ ಜಡಿಯಲಾಗಿದೆ.

ಈಗಾಗಲೇ ಬಿಬಿಎಂಪಿ ತೆರಿಗೆ ಕಟ್ಟದ ಹಿನ್ನಲೆಯಲ್ಲಿ ಮಂತ್ರಿಮಾಲ್ ಗೆ ಬಿಬಿಎಂಪಿ ಅಧಿಕಾರಿಗಳು ಬೀಗ ಜಡಿದಿದ್ದರು. ಇದರಿಂದಾಗಿ ಎಚ್ಚೆತ್ತುಕೊಂಡಂತ ಮಂತ್ರಿ ಮಾಲ್ ಆಡಳಿತ ಮಂಡಳಿಯು 5 ಕೋಟಿ ತೆರಿಗೆ ಪಾವತಿಸಿತ್ತು. ಹೀಗಾಗಿ ಮತ್ತೆ ತೆರೆಯಲು ಅವಕಾಶ ನೀಡಲಾಗಿತ್ತು.

ತೆರಿಗೆ ಪಾವತಿಸದ ಹಿನ್ನೆಲೆ ಬಿಬಿಎಂಪಿ ಅಧಿಕಾರಿಗಳು ಬಾಕಿ ಕಟ್ಟುವ ವರೆಗೆ ಮಾಲ್ ಓಪನ್ ಮಾಡೋದಕ್ಕೆ ಅವಕಾಶ ನೀಡಲಾಗದು ಎಂದು ಬೀಗ ಜಡಿದಿತ್ತು. ಹೀಗಾಗಿ ಮಂತ್ರಿಮಾಲ್ ಆಡಳಿತ ಮಂಡಳಿಯು 5 ಕೋಟಿ ತೆರಿಗೆಯನ್ನು ಕಟ್ಟಿತ್ತು. ಮಿಕ್ಕ ಬಾಕಿ ಹಣ ಕಟ್ಟಲು ಕಾಲಾವಕಾಶ ಕೇಳಿತ್ತು.

Advertisement. Scroll to continue reading.

ಕಾಲಾವಕಾಶ ಇಂದಿಗೆ ಕೊನೆಗೊಂಡರೂ, ಮಂತ್ರಿ ಮಾಲ್ ಆಡಳಿತ ಮಂಡಳಿಯಿಂದ ಬಿಬಿಎಂಪಿಗೆ ಬಾಕಿ ತೆರಿಗೆ ಹಣ ಪಾವತಿಸಿಲ್ಲ. ಇದರಿಂದಾಗಿ ಮತ್ತೆ ಮಂತ್ರಿ ಮಾಲ್ ಗೆ ಬಿಬಿಎಂಪಿ ಅಧಿಕಾರಿಗಳು ಬೀಗ ಜಡಿದಿದ್ದಾರೆ. ತೆರಿಗೆ ಕಟ್ಟೋವರೆಗೆ ಮಂತ್ರಿ ಮಾಲ್ ಓಪನ್ ಗೆ ನಿರ್ಬಂಧಿಸಿದ್ದಾರೆ ಎಂದು ತಿಳಿದು ಬಂದಿಲ್ಲ

Click to comment

Leave a Reply

Your email address will not be published. Required fields are marked *

You May Also Like

ಅರೆ ಹೌದಾ!

1 ನವದೆಹಲಿ: ಮೆಟ್ರೋ ರೈಲಿನಲ್ಲಿ ಬಿಕಿನಿ, ಅಶ್ಲೀಲ ಕೃತ್ಯಗಳಿಂದ ಕುಖ್ಯಾತವಾಗಿದ್ದ ದೆಹಲಿಯಲ್ಲಿ ಇದೀಗ ಮಹಿಳೆಯೊಬ್ಬರು ಬಿಕಿನಿ ತೊಟ್ಟು ಬಸ್‌ ಹತ್ತಿದ್ದು ಆಕೆಯ ವೇಷವನ್ನು ನೋಡಲಾಗದೆ ಸಹ ಪ್ರಯಾಣಿಕರು ಸೀಟು ಬಿಟ್ಟು ಹೋದ ಘಟನೆ ನಡೆದಿದೆ....

ರಾಷ್ಟ್ರೀಯ

0 ನವದೆಹಲಿ: ಅಬಕಾರಿ ಪ್ರಕರಣದಲ್ಲಿ ಜೈಲುಪಾಲಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಶತಾಯಗತಾಯ ಜಾಮೀನು ಪಡೆಯಲು ಜೈಲಲ್ಲಿ ಮಾವು, ಸಿಹಿ ತಿನಿಸುಗಳನ್ನು ತಿನ್ನುವ ಮೂಲಕ ಬೇಕಂತಲೇ ‘ಶುಗರ್’ ಹೆಚ್ಚಿಸಿಕೊಳ್ಳಲು ಯತ್ನಿಸಿದ್ದಾರೆ ಎಂದು ಜಾರಿ...

ರಾಜ್ಯ

0 ಮಂಡ್ಯ: ಐಸ್ ಕ್ರೀಮ್ ಸೇವನೆ ಮಾಡಿದ ಬಳಿಕ ಅವಳಿ ಮಕ್ಕಳು ಸಾವನ್ನಪ್ಪಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ವರದಿಯಾಗಿದೆ. ಗ್ರಾಮದ ಪ್ರಸನ್ನ ಮತ್ತು ಪೂಜಾ ದಂಪತಿಯ ಒಂದೂವರೆ ವರ್ಷದ ತ್ರಿಶೂಲ್...

ರಾಷ್ಟ್ರೀಯ

0 ನವದೆಹಲಿ: ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದ ವೇಳೆ ನಿಗದಿತ ಮತಕ್ಕಿಂತ ಹೆಚ್ಚುವರಿ ಮತ ಬಿಜೆಪಿಗೆ ಬಿದ್ದಿರುವ ಹಿನ್ನಲೆ, ಎಲೆಕ್ಟ್ರಾನಿಕ್ ಮತಯಂತ್ರಗಳನ್ನು ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್ ಭಾರತೀಯ ಚುನಾವಣಾ ಆಯೋಗಕ್ಕೆ ಆದೇಶಿಸಿದೆ. ಹಿರಿಯ ವಕೀಲ...

ರಾಜ್ಯ

1 ಹುಬ್ಬಳ್ಳಿ : ಕಾರ್ಪೋರೇಟರ್ ನಿರಂಜನ್ ಹಿರೇಮಠ ಎಂಬವರ ಮಗಳನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ನಡೆದಿದೆ.ನೇಹಾ ಹಿರೇಮಠ ಹತ್ಯೆಯಾದ ವಿದ್ಯಾರ್ಥಿನಿ. ಕಾಲೇಜ್ ಕ್ಯಾಂಪಸ್ ನಲ್ಲಿರುವ ಕ್ಯಾಂಟೀನ್ ನಲ್ಲಿ...

error: Content is protected !!