Connect with us

Hi, what are you looking for?

Diksoochi News

ಕರಾವಳಿ

ಪರಿಷತ್ ಚುನಾವಣೆಯಿಂದ ಹಿಂದೆ ಸರಿದ ಡಾ.ಎಮ್.ಎನ್ ರಾಜೇಂದ್ರ ಕುಮಾರ್

0

ಸಹಕಾರಿ ಕ್ಷೇತ್ರದಲ್ಲಿ ರಾಜಕೀಯ ತರಬಾರದು ಎಂಬ ಸದುದ್ದೇಶದಿಂದ ವಿಧಾನ ಪರಿಷತ್ ಚುನಾವಣೆ ಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಡಾ.ಎಂ.ಎನ್.ರಾಜೇಂದ್ರ ಕುಮಾರ್ ಹೇಳಿದ್ದಾರೆ.
ಈ ಹಿಂದೆ ಚುನಾವಣೆಯಲ್ಲಿ ಸ್ಪರ್ಧಿಸುವ ನಿರ್ಧಾರ ಮಾಡಿದ್ದೆ. ನನಗೆ ಎಲ್ಲಾ ರಾಜಕೀಯ ಪಕ್ಷದವರು, ಸಹಕಾರಿ ಸಂಘಗಳವರು, ಪಂಚಾಯತ್ ಸದಸ್ಯರು ಬೆಂಬಲ ಸೂಚಿಸಿದ್ದರು. ಸಹಕಾರಿ ಕ್ಷೇತ್ರದಲ್ಲಿ ರಾಜಕೀಯ ಬರಬಾರದು ಎಂಬುದನ್ನು 35 ವರ್ಷಗಳಿಂದ ಪಾಲಿಸಿಕೊಂಡು ಬಂದಿದ್ದೇನೆ.
ಸಹಕಾರಿ ಕ್ಷೇತ್ರ ಅತ್ಯಂತ ಪವಿತ್ರವಾದ ಕ್ಷೇತ್ರ. ನಾನು ಚುನಾವಣೆಯಲ್ಲಿ ಸ್ಪರ್ಧಿಸಿದರೆ ಅದಕ್ಕೆ ರಾಜಕೀಯದ ಬಣ್ಣ ಬರುವುದು ಸಹಜ. ಆ ಕಾರಣದಿಂದ ಡಿಸೆಂಬರ್ ತಿಂಗಳಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದಿದ್ದಾರೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!