Connect with us

Hi, what are you looking for?

Diksoochi News

ಕರಾವಳಿ

ಮಂಗಳೂರು : ನಾಮಪತ್ರ ಸಲ್ಲಿಸಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ

0

ಮಂಗಳೂರು : ವಿಧಾನ ಪರಿಷತ್ ಗೆ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಮತಕ್ಷೇತ್ರದ ಚುನಾವಣೆಗೆ ನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರಿಗೆ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭ ಸಚಿವ ಸುನೀಲ್ ಕುಮಾರ್, ಸಚಿವ ಎಸ್. ಅಂಗಾರ ಮೊದಲಾದವರು ಉಪಸ್ಥಿತರಿದ್ದರು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!