Connect with us

Hi, what are you looking for?

ಸಿನಿಮಾ

ನಟ ಪುನೀತ್ ರಾಜ್ ಕುಮಾರ್ ಫೋಟೋ ಹಿಡಿದು ಶಬರಿ ಮಲೆ ಹತ್ತಿದ ಅಭಿಮಾನಿ

0

ಚಂದನವನ : ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಮರೆಯಾಗಿ ಒಂದು ತಿಂಗಳು ಕಳೆಯುತ್ತಾ ಬಂದಿದೆ. ಆದರೆ, ಕರುನಾಡಿನ ದುಃಖ ಇಂದಿಗೂ ಮಾಸಿಲ್ಲ. ಈ ನಡುವೆ ಅಪ್ಪು ಅಭಿಮಾನಿಯೊಬ್ಬರು ಪೋಟೋವನ್ನು ಹಿಡಿದು ದೇಗಲದ 18 ಮೆಟ್ಟಿಲು ಹತ್ತಿ ಅಯ್ಯಪ್ಪನ ದರ್ಶನ ಮಾಡಿದ್ದಾರೆ.

ಕನ್ನಡ ಚಿತ್ರರಂಗದ ನಟ ಸಾರ್ವಭೌಮ ಡಾ. ರಾಜ್ ಕುಮಾರ್ ಅವರು ಅಯ್ಯಪ್ಪನ ಭಕ್ತರಾಗಿದ್ದರು. ಕೊನೆಯವರೆಗೂ ಮಾಲೆ ಧರಿಸಿ ಅಯ್ಯಪ್ಪನ ದರ್ಶನ ಮಾಡುವುದು ತಪ್ಪಿಸುತ್ತಿರಲಿಲ್ಲ.  ರಾಜ್ ಕುಮಾರ್ ಅವರ ಅಯ್ಯಪ್ಪ ಸ್ವಾಮಿ ಮೇಲಿನ ನಂಬಿಕೆ ಅವರ ಮೂವರು ಮಕ್ಕಳಿಗೂ ಇದ್ದು, ಅವರೂ ಆಗಾಗ ಅಯ್ಯಪ್ಪನ ಮಾಲೆ ಧರಿಸಿ ಕಟ್ಟುನಿಟ್ಟಾದ ವ್ರತ ಮಾಡಿ ಶಬರಿಮಲೆಗೆ ಹೋಗಿ ಬರುತ್ತಿದ್ದರು . ಶಿವರಾಜ್ ಕುಮಾರ್, ಪುನೀತ್ ರಾಜ್ಕುಮಾರ್ ಇಬ್ಬರೂ ಪ್ರತಿವರ್ಷ ಅಯ್ಯಪ್ಪನ ದರ್ಶನ ಮಾಡುತ್ತಿದ್ದರು. ಆದರೆ, ಈ ಬಾರಿ ಅವರ ಅಭಿಮಾನಿಯೊಬ್ಬ ಅಪ್ಪು ಫೋಟೋ ಹಿಡಿದು 18 ಮೆಟ್ಟಿಲು ಹತ್ತಿ ದೇವರ ದರ್ಶನ ಮಾಡಿದ್ದಾರೆ. ಈ ವೀಡಿಯೋ ಸಕತ್ ವೈರಲ್ ಆಗಿದ್ದು, ಅಭಿಮಾನಿಯ ಅಭಿಮಾನಕ್ಕೆ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

1 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

1 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!