Connect with us

Hi, what are you looking for?

Diksoochi News

ಕರಾವಳಿ

ಕೋಟ : ಶ್ರೀಬಬ್ಬುಸ್ವಾಮಿ ದೇವಸ್ಥಾನ ಗುಂಡ್ಮಿ ಸಾಸ್ತಾನ ಕಾಲಾವಧಿ ಪೂಜಾ ಕಾರ್ಯಕ್ರಮ

0

ವರದಿ : ದಿನೇಶ್ ರಾಯಪ್ಪನಮಠ


ಕೋಟ: ಶ್ರೀಬಬ್ಬು ಸ್ವಾಮಿ ದೇವಸ್ಥಾನ ಗುಂಡ್ಮಿ ಸಾಸ್ತಾನ ಇದರ ವಾರ್ಷಿಕ ಕಾಲಾವಧಿ ಹರಕೆಯ ಪೂಜಾ ಕಾರ್ಯಕ್ರಮಗಳು ಭಾನುವಾರ ಶ್ರೀ ದೇವಳದಲ್ಲಿ ನಡೆಯಲಿದೆ.
ಆ ಪ್ರಯುಕ್ತ ಪೂರ್ವಾಹ್ನ 10.ಗ ಸ್ನಾನ ಶುದ್ಧಿ,11ಗ.ಗಂಭಿಗಾರ ಮತ್ತು ಜಮಾದಿ ದೈವ ದರ್ಶನ,1.ಗ ಬಬ್ಬು ಸ್ವಾಮಿ,ತನ್ನಿ ಮಾನಿಗ ಮತ್ತು ಗುಳಿಗಾ ದೈವ ದರ್ಶನ,3ಗ ಸ್ವಾಮಿ ಕೊರಗಜ್ಜನ ದರ್ಶನ ,ಸಂಜೆ 5ಗ ಮಹಾಮಂಗಳಾರತಿ,6ಗ ಅನ್ನಪ್ರಸಾದ ವಿತರಣೆ ಕಾರ್ಯಕ್ರಮ ನೆರವೆರಲಿದೆ ಎಂದು ಶ್ರೀ ದೇವಳದಲ್ಲಿ ಅಡಳಿತ ಮಂಡಳಿ ಅಧ್ಯಕ್ಷ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

0 ಮಂಗಳೂರು: ನಗರದ ಬಾವುಟಗುಡ್ಡೆ ಮೆಡಿಕಲ್ ಕಾಲೇಜಿನ ಟಾಯ್ಲೆಟ್‌ನಲ್ಲಿ ಮೊಬೈಲ್‌ ಇಟ್ಟು ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸುತ್ತಿದ್ದು, ಮೊಬೈಲ್‌ನಲ್ಲಿ 6 ನಿಮಿಷದ ವಿಡಿಯೋ ಪತ್ತೆಯಾಗಿದೆ. ಪ್ರಕರಣಕ್ಕೆ...

ಸಿನಿಮಾ

2 ಬೆಂಗಳೂರು: ತಮ್ಮ 40ರ ಆಸುಪಾಸಿನಲ್ಲಿದ್ದರೂ, ಎಳೆ ಹುಡುಗಿಯರಿಗೂ ಕಡಿಮೆ ಇಲ್ಲದಂತೆ ಮೈಮಾಟ ತೋರಿಸುವ ಮೂಲಕ ಸೋಶಿಯಲ್‌ ಮೀಡಿಯಾದಲ್ಲಿ ಫೇಮಸ್‌ ಆಗಿದ್ದ ಕಿರುತೆರೆ ನಟಿ ಜ್ಯೋತಿ ರೈ ಈಗ ಕೆಟ್ಟ ಕಾರಣಕ್ಕಾಗಿ ಸುದ್ದಿಯಲ್ಲಿದ್ದಾರೆ. ಇತ್ತೀಚೆಗೆ...

ರಾಷ್ಟ್ರೀಯ

0 ಶ್ರೀನಗರ: ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಬುಧವಾರ ರಾತ್ರಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್‌ಐಎ) ಮೋಸ್ಟ್ ವಾಂಟೆಡ್ ಭಯೋತ್ಪಾದಕ ಮತ್ತು ಎಲ್‌ಇಟಿ ಕಮಾಂಡರ್ ಸೇರಿ ಮೂವರ ಹತ್ಯೆಯಾಗಿದೆ. ದಕ್ಷಿಣ...

ಕ್ರೀಡೆ

0 ಹೀನಾಯ ಸೋಲಿನ ನಂತರ ಲಕ್ನೋ ಸೂಪರ್ ಜೈಂಟ್ಸ್ ತಂಡದ ಮಾಲೀಕ ಸಂಜೀವ್ ಗೊಯೆಂಕಾ ಕೋಪಗೊಂಡಿದ್ದಾರೆ. ತಂಡ ನೀಡಿದ ಪ್ರದರ್ಶನದಿಂದ ಅಸಮಾಧಾನಗೊಂಡಂತೆ ಕಂಡುಬಂತು. ಸಂಜೀವ್ ಅವರು ನಾಯಕ ಕೆಎಲ್ ರಾಹುಲ್ ಅವರೊಂದಿಗೆ ಕೋಪದಲ್ಲಿ...

ರಾಷ್ಟ್ರೀಯ

1 ಮುಂಬೈ: ಬೀದಿ ಬದಿಯಲ್ಲಿ ಚಿಕನ್ ಬೀದಿ ಬದಿಯಲ್ಲಿ ಚಿಕನ್ ಶವರ್ಮಾ ತಿಂದ ಯುವಕನೊಬ್ಬ ಮೃತಪಟ್ಟಿದ್ದು, ಐವರು ಅಸ್ವಸ್ಥಗೊಂಡ ಘಟನೆ ಮಹಾರಾಷ್ಟ್ರದ ಮನ್‌ಖುರ್ದ್‌ನ ನಗರದಲ್ಲಿ ನಡೆದಿದೆ ಪ್ರಥಮೇಶ್ ಭೋಕ್ಷೆ (19) ಮೃತ ಯುವಕ....

error: Content is protected !!