Connect with us

Hi, what are you looking for?

Diksoochi News

ಕರಾವಳಿ

ಬಿಲ್ಲಾಡಿ ಗ್ರಾಪಂ ಮಾಜಿ ಅಧ್ಯಕ್ಷ ದೊಡ್ಮನೆ ಬಿ.ರತ್ನಾಕರ ಶೆಟ್ಟಿ ನಿಧನ

0

ವರದಿ : ಬಿ.ಎಸ್.ಆಚಾರ್ಯ

ಬ್ರಹ್ಮಾವರ : ಬಿಲ್ಲಾಡಿ ಗ್ರಾಮಪಂಚಾಯತ್ ಮಾಜಿ ಅಧ್ಯಕ್ಷ ದೊಡ್ಮನೆ ಬಿ.ರತ್ನಾಕರ ಶೆಟ್ಟಿ (72) ಗುರುವಾರ ನಿಧನರಾದರು.

ಗೋವಿಗಾಗಿ ಮೇವು ಸಂಚಾಲಕ ಬಿಲ್ಲಾಡಿ ಗ್ರಾಮಪಂಚಾಯತ್ ಮಾಜಿ ಅಧ್ಯಕ್ಷ ಪ್ರಥ್ವೀರಾಜ್ ಶೆಟ್ಟಿ ಬಿಲ್ಲಾಡಿ ಸೇರಿದಂತೆ ಇಬ್ಬರು ಪುತ್ರರು, ಓರ್ವಪುತ್ರಿ,ಅಳಿಯ,ಸೊಸೆಯಂದಿರು ,ಮೊಮ್ಮಕ್ಕಳು ಸೇರಿದಂತೆ ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ .
ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ,ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ,ಇಂಡಿಯನ್ ಬಂಟ್ಸ್ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಕೆ.ಸಿ ಶೆಟ್ಟಿ ಸೇರಿದಂತೆ ಹಲವಾರು ಗಣ್ಯರು ಆಗಮಿಸಿ ಮೃತರಿಗೆ ಅಂತಿಮ ನಮನ ಸಲ್ಲಿಸಿದರು.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!