ನವದೆಹಲಿ: ವಿಶ್ವದಲ್ಲಿ ಒಮಿಕ್ರಾನ್ ವೈರಸ್ ಸೋಂಕಿನ ಭೀತಿ ಆರಂಭಗೊಂಡಿದೆ. ಈ ಹಿನ್ನೆಲೆಯಲ್ಲಿ ದೇಶದಲ್ಲಿ ಕೊರೋನಾ ನಿಯಂತ್ರಣ ಕ್ರಮಗಳನ್ನು ಡಿಸೆಂಬರ್ 31, 2021ರ ವರೆಗೆ ವಿಸ್ತರಣೆ ಮಾಡಿ ಕೇಂದ್ರ ಸರ್ಕಾರ ಆದೇಶಿಸಿದೆ.
ಈ ಬಗ್ಗೆ ಗೃಹ ವ್ಯವಹಾರಗಳ ಸಚಿವಾಲಯವು ಆದೇಶ ಹೊರಡಿಸಿದ್ದು, ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಸೂಚನೆಯ ಮೇಲೆಗೆ ಸೆಪ್ಟೆಂಬರ್ 21, 2021ರಂದು ಕೊನೆಗೊಂಡಿದ್ದಂತ ಕೋವಿಡ್ ನಿಯಂತ್ರಣ ಕ್ರಮಗಳನ್ನು ಡಿಸೆಂಬರ್ 31, 2021ರವರೆಗೆ ವಿಸ್ತರಣೆ ಮಾಡಲಾಗಿದೆ.
Advertisement. Scroll to continue reading.