Connect with us

Hi, what are you looking for?

Diksoochi News

ರಾಜ್ಯ

ಚಿತ್ರದುರ್ಗ : ಗ್ಯಾಸ್ ಟ್ಯಾಂಕರ್ ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವು

1

ಚಿತ್ರದುರ್ಗ : ಗ್ಯಾಸ್ ಟ್ಯಾಂಕರ್ – ಲಾರಿ ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ದೊಡ್ಡಸಿದ್ದವನಹಳ್ಳಿ ಗ್ರಾಮದ ಬಳಿಯ ರಾ.ಹೆ 40 ರಲ್ಲಿ ನಡೆದಿದೆ.

ರಾಯಚೂರಿನ ಹುಲಗಪ್ಪ, ಕುಷ್ಟಗಿಯ ಮಂಜುನಾಥ್, ವಿಜಯಪುರದ ಸಂಜಯ್ , ರೋಣದ ಶರಣಪ್ಪ ಮೃತ ವ್ಯಕ್ತಿಗಳು ಎಂದು ಗುರುತಿಸಲಾಗಿದೆ.

ಈರುಳ್ಳಿ ಸಾಗಿಸುತ್ತಿದ್ದ ಕ್ಯಾಂಟರ್ ಟಯರ್ ಪಂಕ್ಚರ್ ಆದ ಕಾರಣ ರಸ್ತೆ ಬದಿ ನಿಲ್ಲಿಸಿ ಟೈರ್ ಬದಲಾಯಿಸಲಾಗುತ್ತಿತ್ತು. ಈ ವೇಳೆ ಗ್ಯಾಸ್ ಟ್ಯಾಂಕರ್ ಡಿಕ್ಕಿ ಹೊಡೆದಿದೆ. ಪರಿಣಾಮ ನಾಲ್ವರು ಮೃತಪಟ್ಟಿದ್ದಾರೆ. ಈ ಬಗ್ಗೆ ಚಿತ್ರದುರ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!