Connect with us

Hi, what are you looking for?

Diksoochi News

ರಾಷ್ಟ್ರೀಯ

ಒಮಿಕ್ರಾನ್ ಆತಂಕ : ಅಂತಾರಾಷ್ಟ್ರೀಯ ವಿಮಾನ ಸಂಚಾರ 2022 ರ ಜನವರಿ 31 ರ ವರೆಗೆ ವಿಸ್ತರಣೆ

1

ನವದೆಹಲಿ : ನಿಗದಿತ ಅಂತಾರಾಷ್ಟ್ರೀಯ ವಾಣಿಜ್ಯ ಪ್ರಯಾಣಿಕರ ಸೇವೆಗಳ ರದ್ದತಿಯನ್ನು ಜನವರಿ 31, 2022 ರ ವರೆಗೆ ವಿಸ್ತರಿಸಲಾಗಿದೆ ಎಂದು ಡಿಜಿಸಿಎ ತಿಳಿಸಿದೆ.

ಕೊರೊನಾ ವೈರಸ್ʼನ ಹೊಸ ಒಮೈಕ್ರಾನ್ ರೂಪಾಂತರದ ಬಗ್ಗೆ ಎಚ್ಚರಿಕೆಯ ನಡುವೆ ನಿಗದಿತ ಅಂತಾರಾಷ್ಟ್ರೀಯ ವಿಮಾನಗಳ ಮೇಲಿನ ಅಮಾನತು ಅವಧಿಯನ್ನ ಸರ್ಕಾರ ಜನವರಿ 31 ರವರೆಗೆ ವಿಸ್ತರಿಸಿದೆ.

ಈ ನಿರ್ಬಂಧವು ಅಂತರರಾಷ್ಟ್ರೀಯ ಆಲ್-ಕಾರ್ಗೋ ಕಾರ್ಯಾಚರಣೆಗಳು ಮತ್ತು ನಾಗರಿಕ ವಿಮಾನಯಾನ ಮಹಾನಿರ್ದೇಶಕರು ನಿರ್ದಿಷ್ಟವಾಗಿ ಅನುಮೋದಿಸಿದ ವಿಮಾನಕ್ಕೆ ಅನ್ವಯಿಸುವುದಿಲ್ಲ ಎಂದು ವಾಯುಯಾನ ನಿಯಂತ್ರಕ ಸುತ್ತೋಲೆಯಲ್ಲಿ ತಿಳಿಸಲಾಗಿದೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!