Connect with us

Hi, what are you looking for?

Diksoochi News

ರಾಜ್ಯ

ವಿಧಾನಪರಿಷತ್ ಚುನಾವಣೆ : ಕೊಡಗಿನಲ್ಲಿ ಬಿಜೆಪಿ ಅಭ್ಯರ್ಥಿ ಸುಜಾ ಕುಶಾಲಪ್ಪ ಗೆಲುವು

0

ಕೊಡಗು: ವಿಧಾನಪರಿಷತ್ ಚುನಾವಣೆಯ ಮತದಾನದ ಮತಎಣಿಕೆ ಕಾರ್ಯ ರಾಜ್ಯದೆಲ್ಲೆಡೆ ನಡೆಯುತ್ತಿದೆ. ಇತ್ತ ಕೊಡಗಿನಲ್ಲಿ ಆರಂಭಗೊಂಡ ಮತಎಣಿಕೆ ಕಾರ್ಯದ ವೇಳೆಯಲ್ಲಿ ಬಿಜೆಪಿಯ ಪರಿಷತ್ ಅಭ್ಯರ್ಥಿ ಸುಜಾ ಕುಶಾಲಪ್ಪ ಮುನ್ನಡೆಯನ್ನು ಕಾಯ್ದುಕೊಂಡಿದ್ದು, ಇದೀಗ ಮತ ಎಣಿಕೆ ಅಂತ್ಯಗೊಂಡಿದೆ. ಸುಜಾ ಕುಶಾಲಪ್ಪ 105 ಮತಗಳಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಮಂಥರ್ ಗೌಡ ಅವರನ್ನು ಸೋಲಿಸೋ ಮೂಲಕ 105 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಬಿಜೆಪಿ ಕೊಡಗಿನಲ್ಲಿ ವಿಜಯ ಪತಾಕೆ ಹಾರಿಸಿದೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!