Connect with us

Hi, what are you looking for?

Diksoochi News

ರಾಜ್ಯ

ವಿಧಾನಪರಿಚತ್ ಚುನಾವಣೆ : ಹಾಸನದಲ್ಲಿ ಗೆಲುವಿನ ನಗೆ ಬೀರಿದ ಸೂರಜ್ ರೇವಣ್ಣ

2

ಹಾಸನ: ಜೆಡಿಎಸ್ ಅಭ್ಯರ್ಥಿ ಸೂರಜ್ ಗೌಡ ಅವರು, ಮುನ್ನಡೆಯನ್ನು ಕಾಯ್ದುಕೊಂಡಿದ್ದರು.

ಈ ಬಳಿಕ ನಡೆದಂತ ಮತಎಣಿಕೆ ಕಾರ್ಯದಲ್ಲಿ ಅವರು ಗೆಲುವು ಸಾಧಿಸಿದ್ದಾರೆ.

ಆರಂಭದಲ್ಲೇ ಮುನ್ನಡೆ ಕಾಯ್ದುಕೊಂಡಿದ್ದ ಸೂರಜ್ ರೇವಣ್ಣ, 1 ಸಾವಿರಕ್ಕೂ ಹೆಚ್ಚು ಮತಗಳಿಂದ ಮೊದಲ ಪ್ರಾಶಸ್ತ್ಯ ಮತಗಳಲ್ಲೇ ಗೆಲುವು ಸಾಧಿಸಿದ್ದಾರೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!