Connect with us

Hi, what are you looking for?

Diksoochi News

ರಾಜ್ಯ

ವಿಧಾನಪರಿಷತ್ ಚುನಾವಣೆ : ಮೈಸೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು

2

ಮೈಸೂರು : ಮೈಸೂರು – ಚಾಮರಾಜನಗರ ದ್ವಿಸದಸ್ಯ ವಿಧಾನ ಪರಿಷತ್ ಚುನಾವಣೆಯಲ್ಲಿ ಸಿದ್ಧರಾಮಯ್ಯ ಬೆಂಬಲಿಗ ಕಾಂಗ್ರೆಸ್ ಅಭ್ಯರ್ಥಿ ಡಾ. ತಿಮ್ಮಯ್ಯ ಗೆದ್ದಿದ್ದಾರೆ. ಎರಡನೇ ಸ್ಥಾನ ಬಿಜೆಪಿ ಅಭ್ಯರ್ಥಿ ರಘು ಕೌಟಿಲ್ಯ ಅವರಿಗೆ ದಕ್ಕಿದ್ದು, ಜೆಡಿಎಸ್ ಸೋತಿದೆ.

ತುಮಕೂರು :

ತುಮಕೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜೇಂದ್ರ ರಾಜಣ್ಣ ಗೆಲುವು ಸಾಧಿಸಿದ್ದಾರೆ.

Advertisement. Scroll to continue reading.

ಧಾರವಾಡ:

ಧಾರವಾಡ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸಿದ್ದಂತ ಕಾಂಗ್ರೆಸ್ ನ ಅಭ್ಯರ್ಥಿ ಸಲೀಂ ಅಹ್ಮದ್, ಬಿಜೆಪಿ ಅಭ್ಯರ್ಥಿಯ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಸಲೀಂ ಅಹ್ಮದ್, ಬಿಜೆಪಿ ಅಭ್ಯರ್ಥಿ ಪ್ರದೀಶ್ ಶೆಟ್ಟರ್ ವಿರುದ್ಧ ಗೆಲುವು ಸಾಧಿಸಿದ್ದಾರೆ.

ವಿಜಯಪುರ – ಬಾಗಲಕೋಟೆ :

Advertisement. Scroll to continue reading.

ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಗೌಡ ಪಾಟೀಲ್ ಗೆಲುವು ಸಾಧಿಸಿದ್ದಾರೆ.

Click to comment

Leave a Reply

Your email address will not be published. Required fields are marked *

You May Also Like

ರಾಜ್ಯ

1 ಹುಬ್ಬಳ್ಳಿ : ಕಾರ್ಪೋರೇಟರ್ ನಿರಂಜನ್ ಹಿರೇಮಠ ಎಂಬವರ ಮಗಳನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ನಡೆದಿದೆ.ನೇಹಾ ಹಿರೇಮಠ ಹತ್ಯೆಯಾದ ವಿದ್ಯಾರ್ಥಿನಿ. ಕಾಲೇಜ್ ಕ್ಯಾಂಪಸ್ ನಲ್ಲಿರುವ ಕ್ಯಾಂಟೀನ್ ನಲ್ಲಿ...

ರಾಜ್ಯ

0 ಮಂಡ್ಯ : ಮಂಡ್ಯದಲ್ಲಿ ಐಸ್‌ ಕ್ರೀಮ್‌ ತಿಂದು ಅವಳಿ ಮಕ್ಕಳು ಸಾವನ್ನಪ್ಪಿದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್‌ ಸಿಕ್ಕಿದೆ.  ಅವಳಿ ಮಕ್ಕಳು  ಐಸ್ ಕ್ರೀಂ ತಿಂದು ಅವಳಿ ಮಕ್ಕಳು ಮೃತಪಟ್ಟಿವೆ ಎಂಬ ಪ್ರಕರಣ...

ರಾಷ್ಟ್ರೀಯ

0 ಕಾಸರಗೋಡು:  ಕಾಸರಗೋಡು ಲೋಕಸಭಾ ಕ್ಷೇತ್ರದಲ್ಲಿ ನಡೆದ ಅಣಕು ಮತದಾನದ ವೇಳೆ ಬಿಜೆಪಿಗೆ ಚಲಾವಣೆಯಾಗದ ಮತಗಳು ಲಭಿಸಿದ ಕುರಿತು ದೂರಿನ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸಿದೆ. ಅಣಕು ಮತದಾನಕ್ಕೆ ಸಂಬಂಧಿಸಿದಂತೆ ಆರೋಪಗಳ ಕುರಿತು...

ರಾಷ್ಟ್ರೀಯ

0 ನವದೆಹಲಿ: ಭಾರತ ಹಾಗೂ ಫಿಲಿಪೈನ್ಸ್ ನಡುವೆ ನಡೆದಿದ್ದ ಒಪ್ಪಂದದಂತೆ ಬ್ರಹ್ಮೋಸ್ ಸೂಪರ್‍ಸಾನಿಕ್ ಕ್ರೂಸ್ ಕ್ಷಿಪಣಿಗಳು ಫಿಲಿಪೈನ್ಸ್‌ಗೆ ರಫ್ತಾಗಿದೆ. ಜ.2022 ರಲ್ಲಿ, ಎರಡು ದೇಶಗಳು 3,130 ಕೋಟಿ ರೂ. ಒಪ್ಪಂದಕ್ಕೆ ಸಹಿ ಹಾಕಿದ್ದವು. ಒಪ್ಪಂದದ...

ಅರೆ ಹೌದಾ!

0 ಬೀಜಿಂಗ್‌ : ಚೀನಾದ ಅರ್ಧದಷ್ಟು ಪ್ರಮುಖ ನಗರಗಳಿಗೆ ಮುಳುಗುವ ಭೀತಿ ಎದುರಾಗಿದ್ದು, ಕೋಟ್ಯಂತರ ಜನರು ಪ್ರಾಣಾಪಾಯಕ್ಕೆ ಸಿಲುಕಿದ್ದಾರೆ ಎಂದು ಅಧ್ಯಯನವೊಂದು ಹೇಳಿದೆ. ನೀರಿನ ಹೊರತೆಗೆಯುವಿಕೆ ಮತ್ತು ಬೃಹತ್‌ ಕಟ್ಟಡಗಳು ಹಾಗೂ ಹೆಚ್ಚುತ್ತಿರುವ ಮೂಲಸೌಕರ್ಯಗಳ...

error: Content is protected !!