Connect with us

Hi, what are you looking for?

Diksoochi News

ರಾಜ್ಯ

ವೆಲ್ಲೂರಿನಲ್ಲಿ ಪೊಲೀಸರಿಗೆ ಶರಣಾದ ನಕ್ಸಲ್ ಹೊಸಗದ್ದೆ ಪ್ರಭ ಅಲಿಯಾಸ್ ಸಂಧ್ಯಾ

1

ವರದಿ : ಶ್ರೀದತ್ತ ಹೆಬ್ರಿ

ಶಿವಮೊಗ್ಗ : ನಕ್ಸಲ್ ಹೊಸಗದ್ದೆ ಪ್ರಭ ಅಲಿಯಾಸ್ ಸಂಧ್ಯಾ ತಮಿಳುನಾಡಿನ ವೆಲ್ಲೂರಿನಲ್ಲಿ ಪೊಲೀಸರಿಗೆ ಶರಣಾಗಿದ್ದಾಳೆ

ಪ್ರಭಾ ಮೂಲತಃ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಹೋಬಳಿಯ ಹೊಸಗದ್ದೆ ಗ್ರಾಮದವಳಾಗಿದ್ದು, ನಕ್ಸಲ್ ನಾಯಕ ಬಿ.ಜಿ.ಕೃಷ್ಣಮೂರ್ತಿ ಪತ್ನಿ. ನಕ್ಸಲ್ ನಾಯಕ ವಿಕ್ರಮ್ ಗೌಡ ತಂಡದಲ್ಲಿದ್ದಳು. ಸಂಧ್ಯಾ, ವಿಂದು, ನೇತ್ರಾ, ಮಧು ಎಂಬ ಹೆಸರಿನಲ್ಲಿ ಪಶ್ಚಿಮ ಘಟ್ಟ ಪ್ರದೇಶದಲ್ಲಿ ನಕ್ಸಲ್ ಚಟುವಟಿಕೆಯಲ್ಲಿ ಸಕ್ರಿಯವಾಗಿದ್ದಳು.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!