Connect with us

Hi, what are you looking for?

Diksoochi News

ರಾಷ್ಟ್ರೀಯ

ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ಯಾತ್ರಿಕರ ದೈನಂದಿನ ಮಿತಿ 60,000 ಕ್ಕೆ ಹೆಚ್ಚಳ

2

ತಿರುವನಂತಪುರಂ: ಪ್ರಸಿದ್ಧ ಶಬರಿಮಲೆ ದೇವಸ್ಥಾನವನ್ನು ನಿರ್ವಹಿಸುವ ತಿರುವಾಂಕೂರು ದೇವಸ್ವಂ ಮಂಡಳಿ ಬೆಟ್ಟದ ಮೇಲಿನ ದೇಗುಲಕ್ಕೆ ಯಾತ್ರಿಕರ ದೈನಂದಿನ ಮಿತಿಯನ್ನು 60,000 ಕ್ಕೆ ಹೆಚ್ಚಿಸಿದೆ.

ದೇಗುಲಕ್ಕೆ ಸಾಂಪ್ರದಾಯಿಕ ಮಾರ್ಗದ ಮೂಲಕ ಯಾತ್ರಾರ್ಥಿಗಳಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಬೆಳಿಗ್ಗೆ 7 ರಿಂದ ಮಧ್ಯಾಹ್ನ 12 ರವರೆಗೆ ‘ನೆಯ್ಯಭಿಷೇಕ’ (ತುಪ್ಪದ ಅಭಿಷೇಕ) ಮಾಡಲು ಭಕ್ತರಿಗೆ ಅನುಮತಿ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ತಿಳಿದುಬಂದಿದೆ.

ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳು ಕಡಿಮೆಯಾಗುತ್ತಿರುವುದನ್ನು ಪರಿಗಣಿಸಿ ದೇವಾಲಯದ ಮೇಲಿನ ನಿರ್ಬಂಧಗಳನ್ನು ಸಡಿಲಿಸಲು ಅನುಮತಿಯನ್ನು ನೀಡಲಾಗಿದೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

You May Also Like

ರಾಜ್ಯ

1 ಬೆಂಗಳೂರು:  ಪ್ರಧಾನಿ ಮೋದಿ ಬಗ್ಗೆ ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಖಾತೆ ಸಚಿವ ಶಿವರಾಜ ತಂಗಡಗಿ ವಿರುದ್ಧ ಕೊಪ್ಪಳ ಜಿಲ್ಲೆಯ ಕಾರಟಗಿ ಪೊಲೀಸ್‌ ಠಾಣೆಯಲ್ಲಿ ಮಂಗಳವಾರ ದೂರು...

ರಾಷ್ಟ್ರೀಯ

1 ಬೆಂಗಳೂರು: ಎನ್‌ಡಿಎ ಮೈತ್ರಿಕೂಟದಡಿ ‘ಅಬ್‌ ಕಿ ಬಾರ್‌ 400 ಪಾರ್‌’ ಘೋಷಣೆ ಮೊಳಗಿಸಿರುವ ಬಿಜೆಪಿ ಲೋಕಸಭಾ ಚುನಾವಣೆಯಲ್ಲಿ 370 ಸ್ಥಾನ ಗೆಲ್ಲುವ ಮಹತ್ವಾಕಾಂಕ್ಷೆ ಹೊಂದಿದೆ. ಈ ಗುರಿ ತಲುಪಲು ಟಿಕೆಟ್‌ ಹಂಚಿಕೆ...

ಅರೆ ಹೌದಾ!

0 ಬೆಂಗಳೂರು: ಫ್ರೀ ಟಿಕೆಟ್‌ ಎಂದು ಪಕ್ಷಿಗಳನ್ನು ಜೊತೆಗಿಟ್ಟುಕೊಂಡು ಬಸ್‌ ಹತ್ತಿದ್ದ ಅಜ್ಜಿ – ಮೊಮ್ಮಗಳಿಗೆ ಕಂಡಕ್ಟರ್‌ ನೀಡಿದ ಟಿಕೆಟ್‌ ದೊಡ್ಡ ಶಾಕ್‌ ನೀಡಿದೆ. ಪಕ್ಷಿಗಳಿಗೆ ಟಿಕೆಟ್ ನೀಡಬೇಕೆನ್ನುವುದು ನಿಯಮವಾದರೂ ನೀಡಿದ ಟಿಕೆಟ್...

ರಾಷ್ಟ್ರೀಯ

1 ಬೆಂಗಳೂರು: ದೆಹಲಿ ಮದ್ಯ ಹಗರಣದಲ್ಲಿ ಬಂಧನಕ್ಕೆ ಒಳಗಾಗಿರುವ ಅರವಿಂದ್‌ ಕೇಜ್ರಿವಾಲ್‌ ಅವರು ಖಲಿಸ್ತಾನಿ ಗುಂಪುಗಳಿಂದ 16 ಮಿಲಿಯನ್‌ ಡಾಲರ್‌ (ಅಂದಾಜು 133.54 ಕೋಟಿ ರು.) ಪಡೆದಿರುವ ಗಂಭೀರ ಆರೋಪ ಕೇಳಿ ಬಂದಿದೆ. ಭಾರತಕ್ಕೆ...

ರಾಷ್ಟ್ರೀಯ

0 ಮುಂಬೈ: ಮಸೀದಿಯಲ್ಲಿ ಪ್ರಾರ್ಥನೆ ಮುಗಿಸಿ ಹೊರಬರುತ್ತಿದ್ದ ವಿದ್ಯಾರ್ಥಿಯನ್ನು ಅಪಹರಿಸಿ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ  ಥಾಣೆಯಲ್ಲಿ ನಡೆದಿದೆ. ಪ್ರಕರಣದ ಪ್ರಮುಖ ಆರೋಪಿ ಸಲ್ಮಾನ್‌ ಮೌಲ್ವಿ ಎಂದು ತಿಳಿದುಬಂದಿದೆ. ಈತ ಹೊಸ ಮನೆ ಕಟ್ಟಲು...

error: Content is protected !!