Connect with us

Hi, what are you looking for?

Diksoochi News

ರಾಜ್ಯ

ಮೈಸೂರಿನಲ್ಲಿ ಮೊದಲ ಒಮಿಕ್ರಾನ್ ಪ್ರಕರಣ; 9 ವರ್ಷದ ಬಾಲಕಿಗೆ ಸೋಂಕು ದೃಢ

3

ಮೈಸೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಒಮಿಕ್ರಾನ್ ಸೋಂಕಿನ ಪ್ರಕರಣಗಳು ಹೆಚ್ಚುತ್ತಿದೆ. ಮೈಸೂರಿನಲ್ಲಿ ಮೊದಲ ಒಮಿಕ್ರಾನ್ ಸೋಂಕು ಪತ್ತೆಯಾಗಿದೆ. 9 ವರ್ಷದ ಬಾಲಕಿಗೆ ಸೋಂಕು ದೃಢಪಟ್ಟಿದೆ.

ವಿದೇಶದಿಂದ ಆಗಮಿಸಿದ್ದ 9 ವರ್ಷದ ಮಗುವಿಗೆ ಒಮಿಕ್ರಾನ್ ಸೋಂಕು ಕಂಡು ಬಂದಿದೆ.

ಬಾಲಕಿಯು ಸ್ವಿಡ್ಜರ್ಲ್ಯಾಂಡ್ ನಿಂದ ಆಗಮಿಸಿದ್ದಳು ಎನ್ನಲಾಗಿದೆ‌. ಆದರೆ, ಬಾಲಕಿಗೆ ಯಾವುದೇ ರೀತಿ ರೋಗ ಲಕ್ಷಣಗಳಿರಲ್ಲ. ಸದ್ಯ ಬಾಲಕಿಯನ್ನು ಪ್ರತ್ಯೇಕವಾಗಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!