Connect with us

Hi, what are you looking for?

Diksoochi News

ರಾಜ್ಯ

ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಗೆ ಕೊರೋನಾ ಪಾಸಿಟಿವ್

2

ಬೆಂಗಳೂರು : ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಅವರು ವೈದ್ಯರ ಸಲಹೆ ಮೇರೆಗೆ ಕ್ವಾರಂಟೈನ್‌ ಆಗಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು ‘ಕೋವಿಡ್-19 ಲಘು ಲಕ್ಷಣಗಳು ಕಾಣಿಸಿದ ಕಾರಣ ನಾನು ಇಂದು ಪರೀಕ್ಷೆಗೆ ಒಳಪಟ್ಟಿದ್ದು, ಕೋವಿಡ್-19 ವರದಿ ಪಾಸಿಟಿವ್ ಬಂದಿದೆ. ಕ್ವಾರಂಟೈನ್‌ನಲ್ಲಿದ್ದು ಅಗತ್ಯ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದೇನೆ. ನನ್ನ ಸಂಪರ್ಕಕ್ಕೆ ಬಂದ ಎಲ್ಲರೂ ಪರೀಕ್ಷೆ ಮಾಡಿಸಿಕೊಳ್ಳಿ’ ಎಂದು ಸೂಚಿಸಿದ್ದಾರೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!