Connect with us

Hi, what are you looking for?

Diksoochi News

ಕರಾವಳಿ

ಮೂಳೂರು: ರಸ್ತೆ ದಾಟಲು ನಿಂತಿದ್ದ ವ್ಯಕ್ತಿಗೆ ಬಸ್ಸು ಡಿಕ್ಕಿ; ಸ್ಥಳದಲ್ಲೇ ಸಾವು

1

ಕಾಪು: ರಸ್ತೆ ದಾಟಲು ನಿಂತಿದ್ದ ವ್ಯಕ್ತಿಗೆ ವೇಗ ಧೂತ ಬಸ್ಸು ಡಿಕ್ಕಿ ಹೊಡೆದ ಪರಿಣಾಮ, ಸ್ಥಳದಲ್ಲಿಯೇ ಮೃತ ಪಟ್ಟ ಧಾರುಣ ಘಟನೆ ಕಾಪು ಠಾಣಾ ವ್ಯಾಪ್ತಿಯ ಮೂಳೂರಿನಲ್ಲಿ ಶನಿವಾರ ರಾತ್ರಿ ಸಂಭವಿಸಿದೆ.


ಮೃತಪಟ್ಟವರನ್ನು ಮೂಳೂರು ನಿವಾಸಿ ಹರಿ ಓಂ ಯಾನೆ ರಮೇಶ್ ಜಿ ಎಂದು ಗುರುತಿಸಲಾಗಿದೆ.
ಅವರು ಮೂಳೂರು ರಾಹೆ 66 ರ ಬಳಿಯ ಸಾಗರ ಹೋಟೇಲು ಎದುರು ರಸ್ತೆ ದಾಟಲು ನಿಂತಿದ್ದಾಗ, ಮಂಗಳೂರಿನಿಂದ ಉಡುಪಿಗೆ ಸಾಗುತ್ತಿದ್ದ ವೇಗಧೂತ ಬಸ್ಸು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ರಮೇಶ್‌ರವರ ತಲೆ ಜಜ್ಜಿ ಹೋಗಿದ್ದು, ಆಗಲೇ ಪ್ರಾಣ ಪಕ್ಷಿ ಹಾರಿ ಹೋಗಿದೆ.
ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Click to comment

Leave a Reply

Your email address will not be published. Required fields are marked *

You May Also Like

ಸಿನಿಮಾ

0 ಸ್ಯಾಂಡಲ್ ವುಡ್ ಹಿರಿಯ ನಟ ದ್ವಾರಕೀಶ್ ವಿಧಿವಶರಾಗಿದ್ದಾರೆ.  ಅವರಿಗೆ 81 ವರ್ಷ ವಯಸ್ಸಾಗಿತ್ತು. ದ್ವಾರಕೀಶ್ ಅವರಿಗೆ ಆರೋಗ್ಯ ಹದಗೆಟ್ಟ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಂಗಳವಾರ ಬೆಳಗಿನ ಜಾವ ಹೃದಯಾಘಾತದಿಂದ ಅವರು...

ರಾಷ್ಟ್ರೀಯ

0 ಅಯೋಧ್ಯೆ :  ಈ ಬಾರಿಯ ರಾಮನವಮಿ ಬಹಳ ವಿಶೇಷ. ಯಾಕೆಂದರೆ, ಇದೇ ಮೊದಲ ಬಾರಿಗೆ ಬಾಲರಾಮನ ಮೂರ್ತಿಯ ಹಣೆಯ ಮೇಲೆ ಸೂರ್ಯ ತಿಲಕವನ್ನು ಇಡಲಾಗುತ್ತದೆ. ಹಾಗಾಗಿ ಇಡೀ ಅಯೋಧ್ಯೆ ರಾಮನವಮಿ ಸಂಭ್ರಮ...

error: Content is protected !!