Connect with us

Hi, what are you looking for?

Diksoochi News

ರಾಷ್ಟ್ರೀಯ

ಸೂರತ್ ನಲ್ಲಿ ಕೆಮಿಕಲ್ ಸೋರಿಕೆ; ಆರು ಮಂದಿ ಸಾವು

2

ಸೂರತ್‌: ಸೂರತ್‌ನ ಸಚಿನ್ ಜಿಐಡಿಸಿ ಪ್ರದೇಶದ ಕಂಪನಿಯೊಂದರಲ್ಲಿ ಕೆಮಿಕಲ್ ಸೋರಿಕೆಯಿಂದ ಒಟ್ಟು ಆರು ಜನರು ಸಾವನ್ನಪ್ಪಿದ್ದು, 25 ಜನರನ್ನು ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಟ್ಯಾಂಕರ್ ನಿಂದ ಕೆಮಿಕಲ್ ಸೋರಿಕೆಯಾಗಿ ಆರು ಕಾರ್ಮಿಕರು ಮೃತಪಟ್ಟಿದ್ದು, 25 ಜನರು ಅಸ್ವಸ್ಥರಾಗಿದ್ದಾರೆ.

ಸೂರತ್ ನ ಸಚಿನ್ ಜಿಐಡಿಸಿ ಎಕ್ಸ್ ಟೆನ್ಷನ್ ಪ್ರದೇಶದಲ್ಲಿ ರಾಸಾಯನಿಕ ಸೋರಿಕೆಯಾಗಿದೆ. ರಾಸಾಯನಿಕವು ಗಾಳಿಯಲ್ಲಿ ಹರಡಿದ ನಂತರ ಜನರು ಅಸ್ವಸ್ಥರಾಗಿದ್ದು, ಟ್ಯಾಂಕರ್ ನಲ್ಲಿದ್ದ ಅಸ್ವಸ್ಥ ಕಾರ್ಮಿಕರನ್ನು ಸೂರತ್ ನ ಸಿವಿಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

You May Also Like

ಆರೋಗ್ಯ

1 ನವದೆಹಲಿ: ಕೋವಿಶೀಲ್ಡ್‌ ಲಸಿಕೆ ಅಪರೂಪದ ಅಡ್ಡ ಪರಿಣಾಮಗಳನ್ನು ಉಂಟುಮಾಡಬಹುದು ಎಂದು ಬ್ರಿಟಿಷ್‌ ಫಾರ್ಮಾ ದೈತ್ಯ ಅಸ್ಟ್ರಾಜೆನೆಕಾ ಒಪ್ಪಿಕೊಂಡಿದೆ. ಭಾರತದಲ್ಲಿ ಹೆಚ್ಚು ಪ್ರಮಾಣದಲ್ಲಿ ನೀಡಿದ್ದ ಲಸಿಕೆ ಇದಾಗಿದೆ. ಕೋವಿಶೀಲ್ಡ್ ಅಪರೂಪದ ಸಂದರ್ಭಗಳಲ್ಲಿ, ರಕ್ತ ಹೆಪ್ಪುಗಟ್ಟುವಿಕೆ...

ರಾಷ್ಟ್ರೀಯ

0 ಗುವಾಹಟಿ: ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಮೊಮ್ಮಗ ಮತ್ತು ಎನ್‌ಡಿಎ ಮೈತ್ರಿಕೂಟದ ಹಾಸನ ಕ್ಷೇತ್ರದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಹಲವಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಅಶ್ಲೀಲ ವಿಡಿಯೊ ಸಿಕ್ಕಿದೆ...

ರಾಜ್ಯ

0 ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನದಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು. ಹಾಸನ ನಗರದ ಹೇಮಾವತಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಲಾಯ್ತು. ಜಿಲ್ಲಾಧಿಕಾರಿ ಕಚೇರಿ ಎದುರು...

ರಾಜ್ಯ

0 ರಾಯಚೂರು: ಇತ್ತೀಚೆಗಷ್ಟೇ ನಿಶ್ಚಿತಾರ್ಥವಾಗಿದ್ದ ಯುವತಿಯೊಬ್ಬಳ ಶವ ಅನುಮಾನಾಸ್ಪದವಾಗಿ ಮನೆಯ ಬೆಡ್ ರೂಮ್‍ನಲ್ಲಿ ಪತ್ತೆಯಾಗಿರುವ ಘಟನೆ ತಾಲೂಕಿನ ಯರಮರಸ್ ಬಳಿಯ ದಂಡ್ ಗ್ರಾಮದಲ್ಲಿ ನಡೆದಿದೆ. ಮೃತ ಯುವತಿಯನ್ನು ಸುನೀತಾ (26) ಎಂದು ಗುರುತಿಸಲಾಗಿದೆ. ಯುವತಿಯ...

ಅರೆ ಹೌದಾ!

0 ಚೆನ್ನೈ: ಊಟಿ ಮತ್ತು ಕೊಡೈಕೆನಾಲ್‌ಗೆ ತೆರಳುವ ಪ್ರವಾಸಿ ವಾಹನಗಳು ಮೇ 7ರಿಂದ ಇ-ಪಾಸ್‌  ಕಡ್ಡಾಯವಾಗಿ ಹೊಂದಿರಬೇಕೆಂದು ಮದ್ರಾಸ್‌ ಹೈಕೋರ್ಟ್‌ ಆದೇಶ ಪ್ರಕಟಿಸಿದೆ. ಮೇ 7 ರಿಂದ ಜೂನ್‌ 30 ರವರೆಗೆ ಇ-ಪಾಸ್‌ ಹೊಂದಿರುವ...

error: Content is protected !!