Connect with us

Hi, what are you looking for?

Diksoochi News

ರಾಜ್ಯ

ನಾಳೆ ರಾತ್ರಿ 10 ಗಂಟೆಯಿಂದ ಸೋಮವಾರ ಬೆಳಿಗ್ಗೆ 5 ರ ವರೆಗೆ ಬಾರ್, ಪಬ್, ರೆಸ್ಟೋರೆಂಟ್, ರೆಸಾರ್ಟ್ ಬಂದ್ – ರಾಜ್ಯ ಸರ್ಕಾರ ಆದೇಶ

2

ಬೆಂಗಳೂರು: ಕೊರೋನಾ ನಿಯಂತ್ರಣಕ್ಕಾಗಿ ಶುಕ್ರವಾರ ರಾತ್ರಿಯಿಂದ ಸೋಮವಾರ ಬೆಳಿಗ್ಗೆಯವರೆಗೆ ವಾರಾಂತ್ಯ ಕರ್ಪ್ಯೂ ಜಾರಿಗೊಳಿಸಲಾಗಿದೆ. ಈ ಸಂದರ್ಭದಲ್ಲಿ ಬಾರ್, ಪಬ್, ಹೋಟೆಲ್, ರೆಸ್ಟೋರೆಂಟ್ ಹಾಗೂ ರೆಸಾರ್ಟ್ ಗಳನ್ನೂ ಮುಚ್ಚುವಂತೆ ರಾಜ್ಯ ಸರ್ಕಾರ ಆದೇಶಿಸಿದೆ.

ಈ ಕುರಿತು ರಾಜ್ಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ರಾಜ್ಯದ ಅನೇಕ ಕಡೆಗಳಲ್ಲಿ ಕೋವಿಡ್-19 ಓಮಿಕ್ರಾನ್ ಉಲ್ಬಣಿಸುತ್ತಿರುವ ಹಿನ್ನಲೆಯಲ್ಲಿ ಬಾರ್, ಪಬ್, ಹೋಟೆಲ್, ರೆಸ್ಟೋರೆಂಟ್ ಹಾಗೂ ರೆಸಾರ್ಟ್ ಗಳನ್ನು ವೀಕೆಂಡ್ ಕರ್ಪ್ಯೂ ಸಂದರ್ಭದಲ್ಲಿ ಶುಕ್ರವಾರ ರಾತ್ರಿ 10 ಗಂಟೆಯಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ಮುಚ್ಚುವಂತೆ ಆದೇಶಿಸಿದ್ದಾರೆ.

ಈ ನಿಯಮವನ್ನು ಜಾರಿಗೊಳಿಸಿ, ಬಾರ್, ಪಬ್, ಹೋಟೆಲ್, ರೆಸ್ಟೋರೆಂಟ್ ಹಾಗೂ ರೆಸಾರ್ಟ್ ಗಳನ್ನು ಮುಚ್ಚಿಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಅಲ್ಲದೇ ಈ ಬಗ್ಗೆ ವರದಿಯನ್ನು ಸರ್ಕಾರಕ್ಕೆ ಸಲ್ಲಿಸುವಂತೆ ತಿಳಿಸಲಾಗಿದೆ.

Advertisement. Scroll to continue reading.

ಈ ನಿಯಮವನ್ನು ಜಾರಿಗೊಳಿಸಿ, ಬಾರ್, ಪಬ್, ಹೋಟೆಲ್, ರೆಸ್ಟೋರೆಂಟ್ ಹಾಗೂ ರೆಸಾರ್ಟ್ ಗಳನ್ನು ಮುಚ್ಚಿಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

Click to comment

Leave a Reply

Your email address will not be published. Required fields are marked *

You May Also Like

ರಾಷ್ಟ್ರೀಯ

0 ನವದೆಹಲಿ: ಶೀಘ್ರದಲ್ಲೇ ಟೋಲ್ ಪಾವತಿ ಸೇವೆಗಳಿಗೆ ತೆರೆ ಬೀಳಲಿದ್ದು, ಸ್ಯಾಟೆಲೈಟ್ ಆಧಾರಿತ ಟೋಲ್ ಸೇವೆ ಆರಂಭಗೊಳ್ಳಲಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಹಾಲಿ ಇರುವ ಫಾಸ್ಟ್ ಟ್ಯಾಗ್ ಪಾವತಿ...

ರಾಷ್ಟ್ರೀಯ

0 ಇಟಾನಗರ: ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಸೇರಿದಂತೆ ಐವರು ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ವಿಧಾನಸಭಾ ಚುನಾವಣೆಯ  ನಾಮಪತ್ರ ಸಲ್ಲಿಕೆಯ ಡೆಡ್‌ಲೈನ್‌ ಬುಧವಾರ ಮುಕ್ತಾಯವಾಗಿದ್ದು 5 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳು...

ರಾಜ್ಯ

0 ಮೈಸೂರು: ಮೈಸೂರಿನಲ್ಲಿ 2014 ರಿಂದಲೇ ಅನಧಿಕೃತವಾಗಿ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ. ಈ ಮೈತ್ರಿ ಹೊಸದೇನಲ್ಲ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು 2014 ರಿಂದಲೇ ಅನಧಿಕೃತವಾಗಿ...

ಅರೆ ಹೌದಾ!

0 ದಿನಾ ಕುಡಿದು ಬಂದು ಪಾಠ ಮಾಡದೇ ಕೊಠಡಿಯಲ್ಲಿ ಮಲಗುತ್ತಿರುವ ಶಿಕ್ಷಕನ ಕಾರ್ಯಕ್ಕೆ ರೊಚ್ಚಿಗೆದ್ದ ಅದೇ ಶಾಲೆಯ ವಿದ್ಯಾರ್ಥಿಗಳು ಕುಡುಕ ಶಿಕ್ಷಕನಿಗೆ ಸರಿಯಾದ ಪಾಠ ಕಳಿಸಿದ್ದಾರೆ. ಛತ್ತೀಸ್‌ಗಢದ ಬಸ್ತಾರ್‌ನಲ್ಲಿರುವ ಶಾಲೆಯ ಶಿಕ್ಷರೊಬ್ಬರು ದಿನಾ...

ರಾಜ್ಯ

0 ಚಾಮರಾಜನಗರ: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಒಬ್ಬ ಗೂಂಡಾ, ರೌಡಿ. ಅವರ ವಿರುದ್ಧ ಕ್ರಿಮಿನಲ್ ಪ್ರಕರಣಗಳಿವೆ. ಇಂತಹವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ತಮ್ಮ ಪಕ್ಕದಲ್ಲಿ ಕೂರಿಸಿಕೊಂಡಿದ್ದಾರೆಂದು ಕಾಂಗ್ರೆಸ್‌ ಮುಖಂಡ ಯತೀಂದ್ರ...

error: Content is protected !!