Connect with us

Hi, what are you looking for?

Diksoochi News

ರಾಜ್ಯ

ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

2

ಬೆಂಗಳೂರು : 2022 ನೇ ಸಾಲಿನ ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಿಸಿದೆ.

ಈ ಬಗ್ಗೆ ಮಾಹಿತಿ ಬಿಡುಗಡೆ ಮಾಡಿರುವಂತ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು, ಮಾರ್ಚ್- ಏಪ್ರಿಲ್ 2022ರ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ದಿನಾಂಕ 28-03-2022ರಿಂದ ದಿನಾಂಕ 11-04-2022ರವರೆಗೆ ನಡೆಸಲು ತೀರ್ಮಾನಿಸಿದ್ದು, ಅಭ್ಯರ್ಥಿಗಳು, ಪೋಷಕರು ಆಕ್ಷೇಪಣೆಯನ್ನು ದಿನಾಂಕ 06-01-2022ರಿಂದ 14-01-2022ರೊಳಗಾಗಿ ಸಲ್ಲಿಸುವಂತೆ ತಿಳಿಸಲಾಗಿದೆ.

ವೇಳಾಪಟ್ಟಿ:

Advertisement. Scroll to continue reading.
  • 28-03-2022 – ಪ್ರಥಮ ಭಾಷೆಗಳಾದಂತಹ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಷ್, ಇಂಗ್ಲೀಷ್ ( ಕೇಂದ್ರ ಪಠ್ಯಕ್ರಮ) ಸಂಸ್ಕೃತ
  • 30-03-2022 – ದ್ವಿತೀಯ ಭಾಷೆ – ಇಂಗ್ಲೀಷ್, ಕನ್ನಡ
  • 01-04-2022 – ಕೋರ್ ಸಬ್ಜೆಕ್ಟ್ – ಎಲಿಮೆಂಟ್ಸ್ ಆಫ್ ಮೆಕಾನಿಕಲ್ ಮತ್ತು ಎಲೆಕ್ಟ್ರಿಕಲ್ ಇಂಜಿನಿಯರಿಂಗ್ 2, ಇಂಜಿನಿಯರಿಂಗ್ ಗ್ರಾಫಿಕ್ಸ್ 2, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್, ಎಲಿಮೆಂಟ್ಸ್ ಆಫ್ ಕಂಪ್ಯೂಟರ್ ಸೈನ್ಸ್, ಅರ್ಥಶಾಸ್ತ್ರ
  • 04-04-2022- ಕೋರ್ ಸಬ್ಜೆಕ್ಟ್ – ಗಣಿತ, ಸಮಾಜ ಶಾಸ್ತ್ರ
  • 06-04-2022 – ಕೋರ್ ಸಬ್ಜೆಕ್ಟ್ – ಸಮಾಜ ವಿಜ್ಞಾನ
  • 08-04-2022 – ತೃತೀಯ ಭಾಷೆ – ಹಿಂದಿ ( ಕೇಂದ್ರ ಪಠ್ಯಕ್ರಮ ), ಹಿಂದಿ, ಕನ್ನಡ, ಇಂಗ್ಲೀಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು.
  • 08-04-2022 – ಎನ್ ಎಸ್ ಕ್ಯೂ ಎಫ್ ಪರೀಕ್ಷಾ ವಿಷಯಗಳು – ಮಾಹಿತಿ ತಂತ್ರಜ್ಞಾನ, ರೀಟೇಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಆಡ್ ವೆಲ್ ನೆಸ್
  • 11-04-2022- ಕೋರ್ ಸಬ್ಜೆಕ್ಟ್ – ವಿಜ್ಞಾನ, ರಾಜ್ಯ ಶಾಸ್ತ್ರ, ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ

Click to comment

Leave a Reply

Your email address will not be published. Required fields are marked *

You May Also Like

ಅರೆ ಹೌದಾ!

1 ನವದೆಹಲಿ: ಮೆಟ್ರೋ ರೈಲಿನಲ್ಲಿ ಬಿಕಿನಿ, ಅಶ್ಲೀಲ ಕೃತ್ಯಗಳಿಂದ ಕುಖ್ಯಾತವಾಗಿದ್ದ ದೆಹಲಿಯಲ್ಲಿ ಇದೀಗ ಮಹಿಳೆಯೊಬ್ಬರು ಬಿಕಿನಿ ತೊಟ್ಟು ಬಸ್‌ ಹತ್ತಿದ್ದು ಆಕೆಯ ವೇಷವನ್ನು ನೋಡಲಾಗದೆ ಸಹ ಪ್ರಯಾಣಿಕರು ಸೀಟು ಬಿಟ್ಟು ಹೋದ ಘಟನೆ ನಡೆದಿದೆ....

ರಾಷ್ಟ್ರೀಯ

0 ನವದೆಹಲಿ: ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದ ವೇಳೆ ನಿಗದಿತ ಮತಕ್ಕಿಂತ ಹೆಚ್ಚುವರಿ ಮತ ಬಿಜೆಪಿಗೆ ಬಿದ್ದಿರುವ ಹಿನ್ನಲೆ, ಎಲೆಕ್ಟ್ರಾನಿಕ್ ಮತಯಂತ್ರಗಳನ್ನು ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್ ಭಾರತೀಯ ಚುನಾವಣಾ ಆಯೋಗಕ್ಕೆ ಆದೇಶಿಸಿದೆ. ಹಿರಿಯ ವಕೀಲ...

ಅಂತಾರಾಷ್ಟ್ರೀಯ

1 ದುಬೈ: ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಮತ್ತು ಅದರ ಸುತ್ತಮುತ್ತಲಿನ ದೇಶಗಳಲ್ಲಿ ಮಂಗಳವಾರ ಧಾರಾಕಾರ ಮಳೆಯಾಗಿದೆ. ಮರುಭೂಮಿಯ ಊರಾದ ಯುಎಇಯಲ್ಲಿ ಎಲ್ಲೆಂದರಲ್ಲಿ ನೀರು ಕಾಣುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರವಾಹದಿಂದಾಗಿ ಹಲವು ನಗರಗಳಿಗೆ...

ರಾಷ್ಟ್ರೀಯ

0 ನವದೆಹಲಿ: ಅಬಕಾರಿ ಪ್ರಕರಣದಲ್ಲಿ ಜೈಲುಪಾಲಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಶತಾಯಗತಾಯ ಜಾಮೀನು ಪಡೆಯಲು ಜೈಲಲ್ಲಿ ಮಾವು, ಸಿಹಿ ತಿನಿಸುಗಳನ್ನು ತಿನ್ನುವ ಮೂಲಕ ಬೇಕಂತಲೇ ‘ಶುಗರ್’ ಹೆಚ್ಚಿಸಿಕೊಳ್ಳಲು ಯತ್ನಿಸಿದ್ದಾರೆ ಎಂದು ಜಾರಿ...

ರಾಜ್ಯ

0 ಮಂಡ್ಯ: ಐಸ್ ಕ್ರೀಮ್ ಸೇವನೆ ಮಾಡಿದ ಬಳಿಕ ಅವಳಿ ಮಕ್ಕಳು ಸಾವನ್ನಪ್ಪಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ವರದಿಯಾಗಿದೆ. ಗ್ರಾಮದ ಪ್ರಸನ್ನ ಮತ್ತು ಪೂಜಾ ದಂಪತಿಯ ಒಂದೂವರೆ ವರ್ಷದ ತ್ರಿಶೂಲ್...

error: Content is protected !!