ಬೆಂಗಳೂರು : ರಾಜ್ಯದಲ್ಲಿ ಕೊರನಾ ಆತಂಕದ ನಡುವೆಯೇ ಒಮಿಕ್ರಾನ್ ಸೋಂಕು ಕೂಡ ಹೆಚ್ಚಳವಾಗುತ್ತಿದೆ. ರಾಜ್ಯದಲ್ಲಿ ಇಂದು 107 ಮಂದಿಗೆ ಒಮಿಕ್ರಾನ್ ಸೋಂಕು ದೃಢಪಟ್ಟಿದೆ
ಈ ಕುರಿತು ಮಾಹಿತಿ ನೀಡಿರುವ ಅರೋಗ್ಯ ಸಚಿವ ಡಾ.ಕೆ.ಸುಧಾಕರ್, ಜನವರಿ 6 ರಂದು ಕರ್ನಾಟಕದಲ್ಲಿ 107 ಹೊಸ ಒಮಿಕ್ರಾನ್ ಪ್ರಕರಣಗಳು ದೃಢಪಟ್ಟಿವೆ.
ಇದರಿಂದಾಗಿ ಸೋಂಕಿತರ ಸಂಖ್ಯೆ 333ಕ್ಕೆ ಏರಿಕೆಯಾಗಿರೋದಾಗಿ ತಿಳಿಸಿದ್ದಾರೆ.
Advertisement. Scroll to continue reading.