Connect with us

Hi, what are you looking for?

Diksoochi News

ಸಿನಿಮಾ

ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರಿಗೆ ಕೊರೊನಾ ಸೋಂಕು ದೃಢ; ಆಸ್ಪತ್ರೆಗೆ ದಾಖಲು

1

ಮುಂಬೈ : ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಹೀಗಾಗಿ ಚಿಕಿತ್ಸೆಗಾಗಿ ಅವರು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಲತಾ ಮಂಗೇಶ್ಕರ್ ಹಿಂದಿ ಸೇರಿದಂತೆ ಅನೇಕ ಭಾಷೆಗಳ ಹಾಡನ್ನು ಹಾಡಿ ಜನಪ್ರಿಯರಾಗಿದ್ದಾರೆ. ಸಾವಿರಾರು ಹಿಟ್ ಹಾಡುಗಳನ್ನು ನೀಡಿದ್ದಾರೆ.

ಪ್ರಸ್ತುತ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ಪಡೆಯುತ್ತಿದ್ದಾರೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!