Connect with us

Hi, what are you looking for?

Diksoochi News

ಕರಾವಳಿ

ಕುಂದಾಪುರ: ಅರಣ್ಯ ಬೆಂಕಿಯ ಸಮರ್ಪಕ ನಿರ್ವಹಣೆಯ ಬಗ್ಗೆ ವಲಯದ ಸಿಬ್ಬಂದಿಗಳಿಗೆ ಪ್ರಾತ್ಯಕ್ಷಿಕ ತರಬೇತಿ ಕಾರ್ಯಕ್ರಮ

3

ವರದಿ : ದಿನೇಶ್ ರಾಯಪ್ಪನಮಠ

ಕುಂದಾಪುರ : ವಲಯದ ವಲಯಾರಣ್ಯಾಧಿಕಾರಿಗಳಾದ ಪ್ರಭಾಕರ ಕುಲಾಲ ರವರು ಮುಂಚೂಣಿ ಸಿಬ್ಬಂದಿಗಳಿಗೆ ಅರಣ್ಯ ಬೆಂಕಿ ಬಗ್ಗೆ ಮಾಹಿತಿ ನೀಡಿ ಬೆಂಕಿಯಿಂದ ಅರಣ್ಯ ರಕ್ಷಿಸುವ ಬಗ್ಗೆಸಮರ್ಪಕ ರೀತಿಯಲ್ಲಿ ಕೆಲಸ ನಿರ್ವಹಿಸುವಂತೆ ಮತ್ತು ಪ್ರಸಕ್ತ ಸಾಲಿನ ಅರಣ್ಯದಲ್ಲಿ ಯಾವುದೇ ರೀತಿಯ ಬೆಂಕಿ ಬೀಳದಂತೆ ಮುಂಜಾಗ್ರತೆ ವಹಿಸಬೇಕಾಗಿ ಸಿಬ್ಬಂದಿಗಳಿಗೆ ಸೂಚಿಸಿದರು.

ವಲಯದ ಯಾವುದೇ ಅರಣ್ಯದಲ್ಲಿ ಬೆಂಕಿ ಬಿದ್ದ ತಕ್ಷಣ ತಮ್ಮ ವ್ಯಾಪ್ತಿಯಲ್ಲಿ ಸ್ಥಳೀಯರ ಸಹಕಾರದೊಂದಿಗೆ ಬೆಂಕಿ ನಂದಿಸುವ ಬಗ್ಗೆ ಸ್ಥಳೀಯ ಮಟ್ಟದಲ್ಲಿ ಜಾಗೃತಿ ಮೂಡಿಸುವುದು ಮತ್ತು ಕೂಡಲೇ ಬೆಂಕಿ ಆರಿಸುವ ಬಗ್ಗೆ ಕ್ರಮ ಕೈಗೊಳ್ಳುವುದೆಂದು ಸೂಚಿಸಿದರು.

Advertisement. Scroll to continue reading.

ಬೆಂಕಿ ಕಂಡ ಕೂಡಲೇ ಸಾರ್ವಜನಿಕರು ಅರಣ್ಯ ಇಲಾಖೆಗೆ ತಕ್ಷಣ ಮಾಹಿತಿ ನೀಡುವಂತೆ ಕೋರಲಾಗಿದೆ.

Click to comment

Leave a Reply

Your email address will not be published. Required fields are marked *

You May Also Like

ಸಿನಿಮಾ

0 ಸ್ಯಾಂಡಲ್ ವುಡ್ ಹಿರಿಯ ನಟ ದ್ವಾರಕೀಶ್ ವಿಧಿವಶರಾಗಿದ್ದಾರೆ.  ಅವರಿಗೆ 81 ವರ್ಷ ವಯಸ್ಸಾಗಿತ್ತು. ದ್ವಾರಕೀಶ್ ಅವರಿಗೆ ಆರೋಗ್ಯ ಹದಗೆಟ್ಟ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಂಗಳವಾರ ಬೆಳಗಿನ ಜಾವ ಹೃದಯಾಘಾತದಿಂದ ಅವರು...

ರಾಷ್ಟ್ರೀಯ

0 ಅಯೋಧ್ಯೆ :  ಈ ಬಾರಿಯ ರಾಮನವಮಿ ಬಹಳ ವಿಶೇಷ. ಯಾಕೆಂದರೆ, ಇದೇ ಮೊದಲ ಬಾರಿಗೆ ಬಾಲರಾಮನ ಮೂರ್ತಿಯ ಹಣೆಯ ಮೇಲೆ ಸೂರ್ಯ ತಿಲಕವನ್ನು ಇಡಲಾಗುತ್ತದೆ. ಹಾಗಾಗಿ ಇಡೀ ಅಯೋಧ್ಯೆ ರಾಮನವಮಿ ಸಂಭ್ರಮ...

ಅಂತಾರಾಷ್ಟ್ರೀಯ

1 ದುಬೈ: ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಮತ್ತು ಅದರ ಸುತ್ತಮುತ್ತಲಿನ ದೇಶಗಳಲ್ಲಿ ಮಂಗಳವಾರ ಧಾರಾಕಾರ ಮಳೆಯಾಗಿದೆ. ಮರುಭೂಮಿಯ ಊರಾದ ಯುಎಇಯಲ್ಲಿ ಎಲ್ಲೆಂದರಲ್ಲಿ ನೀರು ಕಾಣುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರವಾಹದಿಂದಾಗಿ ಹಲವು ನಗರಗಳಿಗೆ...

ಸಿನಿಮಾ

0 ಮುಂಬೈ: ಸೋಷಿಯಲ್ ಮೀಡಿಯಾ ಲೋಕದಿಂದ ದುಃಖದ ಸುದ್ದಿಯೊಂದು ಬಂದಿದೆ. ಜನಪ್ರಿಯ ಯೂಟ್ಯೂಬರ್ ಮತ್ತು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಿದ್ದವಾಗಿದ್ದ ಅಬ್ರದೀಪ್ ಸಹಾ ಅಲಿಯಾಸ್ ಆಂಗ್ರಿ ರಾಂಟ್‌ಮ್ಯಾನ್ 27 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಯೂಟ್ಯೂಬರ್ ಏಪ್ರಿಲ್...

ರಾಷ್ಟ್ರೀಯ

0 ಅಯೋಧ್ಯೆ: ಪ್ರಭು ಶ್ರೀರಾಮನ ಹಣೆಯ ಮೇಲೆ ವೈಭವನದ ಸೂರ್ಯತಿಲಕ ಇಡಲಾಗಿದೆ. ಈ ದೃಶ್ಯವನ್ನು ರಾಷ್ಟ್ರೀಯ ವಾಹಿನಿಯಲ್ಲಿ ಪ್ರಸಾರ ಮಾಡಲಾಗಿದೆ. ರಾಮನ ಹಣೆಯ ಮೇಲೆ ಮೂಡಿದ ಸೂರ್ಯ ತಿಲಕ ಆಕರ್ಷಕವಾಗಿ ಕಂಡಿದೆ. ಇದೇ...

error: Content is protected !!