Connect with us

Hi, what are you looking for?

Diksoochi News

ಕರಾವಳಿ

ಕೋಟ: ಸ್ವಚ್ಛತಾ ಕಾರ್ಯಕ್ರಮಗಳಲ್ಲಿ ಯುವಕರ ಪಾತ್ರ ಕುರಿತು ಬಾನುಲಿ ಕಾರ್ಯಕ್ರಮ

2

ವರದಿ : ದಿನೇಶ್ ರಾಯಪ್ಪನಮಠ

ಕೋಟ: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಂಗಳೂರು, ಕರ್ನಾಟಕ ಸರ್ಕಾರ ಪ್ರಾಯೋಜಿಸುವ ಶುದ್ಧ ಜಲ , ಸ್ವಚ್ಛ ನೆಲ , ಆರೋಗ್ಯವಾಗಿರಲಿ  ಜೀವಸಂಕುಲ ಬಾನುಲಿ ಸರಣಿ ಕಾರ್ಯಕ್ರಮ ರಾಷ್ಟ್ರೀಯ ಯುವದಿನ ಪ್ರಯುಕ್ತ ಇಂದು ಸಂಜೆ 6 ಗಂಟೆಗೆ  ಸ್ವಚ್ಛತಾ ಕಾರ್ಯಕ್ರಮಗಳಲ್ಲಿ ಯುವಕರ ಪಾತ್ರ ಕುರಿತು ಕಾರ್ಯಕ್ರಮ ಪ್ರಸಾರವಾಗಲಿದೆ.

ಯುವ ಸ್ವಚ್ಛಾಗ್ರಹಿ ಮತ್ತು ಪತ್ರಕರ್ತರಾಗಿರುವ ರವೀಂದ್ರಕುಮಾರ್ ಕೋಟ ಹಾಗೂ ಕೋಟ ಪಡುಕೆರೆಯ ಲಕ್ಷ್ಮೀ ಸೋಮ ಬಂಗೇರ ಸರಕಾರಿ ಪ್ರಥಮದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಪಾಲ್ಗೊಂಡರು.

Advertisement. Scroll to continue reading.

ನಾಳೆ ಮಧ್ಯಾಹ್ನ  1 ಗಂಟೆಗೆ ಇದರ ಮರುಪ್ರಸಾರವಿರುವುದು ಎಂದು ಮಣಿಪಾಲ್ ರೇಡಿಯೋ ಸಂಯೋಜಕಿ ರಶ್ಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Click to comment

Leave a Reply

Your email address will not be published. Required fields are marked *

You May Also Like

ರಾಷ್ಟ್ರೀಯ

0 ಇಟಾನಗರ: ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಸೇರಿದಂತೆ ಐವರು ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ವಿಧಾನಸಭಾ ಚುನಾವಣೆಯ  ನಾಮಪತ್ರ ಸಲ್ಲಿಕೆಯ ಡೆಡ್‌ಲೈನ್‌ ಬುಧವಾರ ಮುಕ್ತಾಯವಾಗಿದ್ದು 5 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳು...

ರಾಷ್ಟ್ರೀಯ

0 ನವದೆಹಲಿ: ಶೀಘ್ರದಲ್ಲೇ ಟೋಲ್ ಪಾವತಿ ಸೇವೆಗಳಿಗೆ ತೆರೆ ಬೀಳಲಿದ್ದು, ಸ್ಯಾಟೆಲೈಟ್ ಆಧಾರಿತ ಟೋಲ್ ಸೇವೆ ಆರಂಭಗೊಳ್ಳಲಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಹಾಲಿ ಇರುವ ಫಾಸ್ಟ್ ಟ್ಯಾಗ್ ಪಾವತಿ...

ರಾಜ್ಯ

0 ಮೈಸೂರು: ಮೈಸೂರಿನಲ್ಲಿ 2014 ರಿಂದಲೇ ಅನಧಿಕೃತವಾಗಿ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ. ಈ ಮೈತ್ರಿ ಹೊಸದೇನಲ್ಲ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು 2014 ರಿಂದಲೇ ಅನಧಿಕೃತವಾಗಿ...

ಅರೆ ಹೌದಾ!

0 ಚೆನ್ನೈ: ಸಾಮಾನ್ಯವಾಗಿ ಅಂಗಡಿಗಳಲ್ಲಿ ಹೆಚ್ಚೆಂದರೆ 10ರುಪಾಯಿಗೆ ಒಂದು ನಿಂಬೆ ಹಣ್ಣು ದೊರೆಯುತ್ತದೆ. ಆದರೆ ತಮಿಳುನಾಡಿನ  ವಿಲ್ಲುಪುರಂ ಜಿಲ್ಲೆಯ ಮುರುಗನ್ ದೇವಸ್ಥಾನದ ಉತಿರಂ ಹಬ್ಬದ ಸಂದರ್ಭದಲ್ಲಿ ಒಟ್ಟು ಒಂಬತ್ತು ನಿಂಬೆ ಹಣ್ಣು ಬರೋಬ್ಬರಿ 2.36...

ರಾಷ್ಟ್ರೀಯ

0 ಲಖನೌ: ಉತ್ತರ ಪ್ರದೇಶದ ಜೈಲಿನಲ್ಲಿದ್ದ ಗ್ಯಾಂಗ್‌ಸ್ಟರ್-ರಾಜಕಾರಣಿ ಮುಖ್ತಾರ್ ಅನ್ಸಾರಿ ಸಾವು ಕುರಿತು ಪುತ್ರ ಉಮರ್ ಅನ್ಸಾರಿ ಸ್ಫೋಟಕ ಹೇಳಿಕೆ ನೀಡಿದ್ದು, ತಂದೆಯನ್ನು ವಿಷಪ್ರಾಶನ ಮಾಡಿಸಿ, ಸಾವನ್ನಪ್ಪುವಂತೆ ಮಾಡಲಾಗಿದೆ ಎಂದು ಗಂಭೀರ ಆರೋಪ...

error: Content is protected !!