Connect with us

Hi, what are you looking for?

ಕರಾವಳಿ

ಕೋಟ: ಕಾರಂತ ಥೀಮ್ ಪಾರ್ಕ್‌ಗೆ ಸಾತ್ಯಕಿ ಸಾವರ್ಕರ್ ಭೇಟಿ

3

ವರದಿ : ದಿನೇಶ್ ರಾಯಪ್ಪನಮಠ

ಕೋಟ : ಕೋಟದ ಡಾ.ಶಿವರಾಮ ಕಾರಂತ ಥೀಮ್ ಪಾರ್ಕ್‌ಗೆ ಸ್ವಾತಂತ್ರ್ಯ ಹೋರಾಟಗಾರ ವೀರಸಾವರ್ಕರ್ ಮೊಮ್ಮಗ ಸಾತ್ಯಕಿ ಸಾವರ್ಕರ್ ಭೇಟಿ ನೀಡಿ, ಕೆರೆಯ ಮಧ್ಯದಲ್ಲಿರುವ ಕಾರಂತರ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ರಂಗ ಮಂದಿರ, ಆರ್ಟ್ ಗ್ಯಾಲರಿ, ಅಂಗನವಾಡಿ, ಗ್ರಂಥಾಲಯ ವೀಕ್ಷಿಸಿ ಮೆಚ್ಚುಗೆ ವ್ಯಕ್ತ ಪಡಿಸಿದರು.

ಭಾಷೆಗಳನ್ನು ಶ್ರೀಮಂತಗೊಳಿಸುವಲ್ಲಿ ಕವಿಗಳ ಪಾತ್ರ ಅಮೋಘವಾದದ್ದು, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಶಿವರಾಮ ಕಾರಂತರ ನೆನಪಿನಲ್ಲಿ ಈ ಥೀಮ್ ಪಾರ್ಕ್ ನಿರ್ಮಾಣ ಶ್ಲಾಘನೀಯ, ಕಾರಂತರ ಸಾಧನೆಗಳು ಮುಂದಿನ ಜನಾಂಗಕ್ಕೆ ತಲುಪುವಂತಾಗಲಿ ಎಂದರು.

Advertisement. Scroll to continue reading.


ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಸಚಿವ ಶ್ರೀಕೋಟ ಶ್ರೀನಿವಾಸ ಪೂಜಾರಿ, ಕಾರಂತ ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಆನಂದ್ ಸಿ. ಕುಂದರ್, ಟ್ರಸ್ಟಿ ಸುಬ್ರಾಯ್ ಆಚಾರ್ಯ, ಕೋಟತಟ್ಟು ಗ್ರಾಮ ಪಂಚಾಯತ್ ಸದಸ್ಯ ಪ್ರಕಾಶ್ ಹಂದಟ್ಟು, ಪ್ರಕಾಶ್ ಮಲ್ಪೆ ಉಪಸ್ಥಿತರಿದ್ದರು.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

0 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

0 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

0 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!