Connect with us

Hi, what are you looking for?

Diksoochi News

ಸಿನಿಮಾ

ಒಡಿಯಾ ಸಂಗೀತ ನಿರ್ದೇಶಕ, ಗೀತ ರಚನೆಕಾರ ಸರೋಜ್ ಪಟ್ನಾಯಕ್ ನಿಧನ

3

ಒಡಿಶಾ: ಲೆಜೆಂಡರಿ ಸಂಗೀತ ಸಂಯೋಜಕ ಮತ್ತು ಗೀತರಚನೆಕಾರ ಸರೋಜ್ ಪಟ್ನಾಯಕ್ ಇಂದು ನಿಧನರಾಗಿದ್ದಾರೆ. ಅವರಿಗೆ 81 ವರ್ಷ ವಯಸ್ಸಾಗಿತ್ತು.

ಜೂನ್ 2, 1940 ರಂದು ಒಡಿಶಾದ ಮಯೂರ್ಭಂಜ್ ಜಿಲ್ಲೆಯಲ್ಲಿ ಜನಿಸಿದ ಪಟ್ನಾಯಕ್ ಅವರು, ಬಾಲ್ಯದಿಂದಲೂ ಸಂಗೀತದಲ್ಲಿ ಆಸಕ್ತಿ ಹೊಂದಿದ್ದರು. ಹಾರ್ಮೋನಿಯಂ ನುಡಿಸುವುದನ್ನು ಕಲಿತ ಅವರು ಆಕಾಶವಾಣಿ ಮತ್ತು ದೂರದರ್ಶನದಲ್ಲಿ ಹೆಸರಾಂತ ಗೀತರಚನೆಕಾರರಾಗಿ ಕೆಲಸ ಮಾಡಿದ್ದಾರೆ.

1977 ರಲ್ಲಿ ಒಡಿಯಾ ಸೂಪರ್ ಹಿಟ್ ಚಲನಚಿತ್ರ ‘ಅಭಿಮಾನ್’ ನಲ್ಲಿ ಸಂಗೀತ ಸಂಯೋಜಕರಾಗಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!