ವರದಿ : ಬಿ.ಎಸ್.ಆಚಾರ್ಯ
ಬ್ರಹ್ಮಾವರ : ಅಯ್ಯಪ್ಪ ದೇವಸ್ಥಾನದಲ್ಲಿ ಮಕರಸಂಕ್ರಮಣ ದಿನದ ಅಂಗವಾಗಿ ಸಂಜೆ ಶಬರಿಮಲೆ ಸನ್ನಿಧಾನದಲ್ಲಿ ಮಕರ ಜ್ಯೋತಿ ದರುಶನಗೊಂಡ ಕ್ಷಣದಲ್ಲಿ ಇಲ್ಲಿ ವಿಶೇಷ ಪೂಜೆ ನಡೆಯಿತು.
ಪ್ರತಿ ವರ್ಷ ಇಲ್ಲಿನ ದೇವಸ್ಥಾನದಲ್ಲಿ ಸಹಸ್ರಾರು ಮಂದಿ ಮಾಲಾಧಾರಣೆ ವ್ರತನಿಯಮ ಪಾಲಿಸಿ ಶಬರಿಮಲೆಗೆ ಹೋಗಿಬರುತ್ತಾರೆ.
Advertisement. Scroll to continue reading.