Connect with us

Hi, what are you looking for?

Diksoochi News

ರಾಜ್ಯ

2021-22 ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷಾ ವೇಳಾಪಟ್ಟಿ ಪ್ರಕಟ

1

ಬೆಂಗಳೂರು : 2021-22ನೇ ಸಾಲಿನ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ, ಸಿದ್ಧತಾ ಪರೀಕ್ಷೆ ಹಾಗೂ ವಾರ್ಷಿಕ ಪರೀಕ್ಷೆಗೆ ಸಂಬಂಧಿಸಿದಂತೆ ವೇಳಾಪಟ್ಟಿಗಳನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ.
ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಯನ್ನು ದಿನಾಂಕ 17-02-2022 ರಿಂದ 25-03-2022ರವರೆಗೆ ನಡೆಸಲು ನಿಗದಿ ಪಡಿಸಲಾಗಿದೆ. ಪೂರ್ವ ಸಿದ್ಧತಾ ಪರೀಕ್ಷೆಯನ್ನು ದಿನಾಂಕ 14-03-2022 ರಿಂದ 25-03-2022ರವರೆಗೆ ಜಿಲ್ಲಾ ಉಪನಿರ್ದೇಶಕರ ನೇತೃತ್ವದಲ್ಲಿ ಪ್ರಶ್ನೆಪತ್ರಿಕೆಗಳನ್ನು ಸಿದ್ಧಪಡಿಸಿ, ಪರೀಕ್ಷೆಗಳನ್ನು ನಡೆಸಲು ದಿನಾಂಕಗಳನ್ನು ನಿಗದಿಪಡಿಸಲಾಗಿದೆ.

ವಾರ್ಷಿಕ ಪರೀಕ್ಷಾ ವೇಳಾಪಟ್ಟಿ:
ಏಪ್ರಿಲ್ 16 ರಂದು ಗಣಿತ, ಶಿಕ್ಷಣ, ಮೂಲ ಗಣಿತ ಪರೀಕ್ಷೆಗಳು ನಡೆಯಲಿವೆ
ಏಪ್ರಿಲ್ 18ರಂದು ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
ಏಪ್ರಿಲ್ 19ರಂದು ಮಾಹಿತಿ ತಂತ್ರಜ್ಞಾನ
ಏಪ್ರಿಲ್ 20ರಂದು ಇತಿಹಾಸ, ಭೌತಶಾಸ್ತ್ರ
ಏಪ್ರಿಲ್ 21ರಂದು ದ್ವಿತೀಯ ಭಾಷೆ
ಏಪ್ರಿಲ್ 22ರಂದು ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ ಪತ್ರಿಕೆಗಳ ಪರೀಕ್ಷೆ
ಏಪ್ರಿಲ್ 23ರಂದು ರಾಸಾಯನಶಾಸ್ತ್ರ, ಮನಃಶಾಸ್ತ್ರ, ಹಿಂದುಸ್ತಾನಿ ಸಂಗೀತ, ಕರ್ನಾಟಕ ಸಂಗೀತ
ಏಪ್ರಿಲ್ 25ರಂದು ಅರ್ಥಶಾಸ್ತ್ರ
ಏಪ್ರಿಲ್ 26ರಂದು ಹಿಂದಿ
ಏಪ್ರಿಲ್ 28ರಂದು ಐಚ್ಛಿಕ ಕನ್ನಡ, ಅಕೌಂಟ್ಸ್, ಭೂವಿಜ್ಞಾನ
ಏಪ್ರಿಲ್ 29ರಂದು ಕನ್ನಡ 
ಏಪ್ರಿಲ್ 30ರಂದು ಸಮಾಜಶಾಸ್ತ್ರ, ಕಂಪ್ಯೂಟರ್ ಸೈನ್ಸ್, ಎಲೆಕ್ಟ್ರಾನಿಕ್ಸ್
ಮೇ 2 ರಂದಪ ಭೂಗೋಳಶಾಸ್ತ್ರ, ಜೀವಶಾಸ್ತ್ರ
ಮೇ 4 ರಂದು ಇಂಗ್ಲಿಷ್ 

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಅರೆ ಹೌದಾ!

1 ನವದೆಹಲಿ: ಮೆಟ್ರೋ ರೈಲಿನಲ್ಲಿ ಬಿಕಿನಿ, ಅಶ್ಲೀಲ ಕೃತ್ಯಗಳಿಂದ ಕುಖ್ಯಾತವಾಗಿದ್ದ ದೆಹಲಿಯಲ್ಲಿ ಇದೀಗ ಮಹಿಳೆಯೊಬ್ಬರು ಬಿಕಿನಿ ತೊಟ್ಟು ಬಸ್‌ ಹತ್ತಿದ್ದು ಆಕೆಯ ವೇಷವನ್ನು ನೋಡಲಾಗದೆ ಸಹ ಪ್ರಯಾಣಿಕರು ಸೀಟು ಬಿಟ್ಟು ಹೋದ ಘಟನೆ ನಡೆದಿದೆ....

ರಾಷ್ಟ್ರೀಯ

0 ನವದೆಹಲಿ: ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದ ವೇಳೆ ನಿಗದಿತ ಮತಕ್ಕಿಂತ ಹೆಚ್ಚುವರಿ ಮತ ಬಿಜೆಪಿಗೆ ಬಿದ್ದಿರುವ ಹಿನ್ನಲೆ, ಎಲೆಕ್ಟ್ರಾನಿಕ್ ಮತಯಂತ್ರಗಳನ್ನು ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್ ಭಾರತೀಯ ಚುನಾವಣಾ ಆಯೋಗಕ್ಕೆ ಆದೇಶಿಸಿದೆ. ಹಿರಿಯ ವಕೀಲ...

ಅಂತಾರಾಷ್ಟ್ರೀಯ

1 ದುಬೈ: ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಮತ್ತು ಅದರ ಸುತ್ತಮುತ್ತಲಿನ ದೇಶಗಳಲ್ಲಿ ಮಂಗಳವಾರ ಧಾರಾಕಾರ ಮಳೆಯಾಗಿದೆ. ಮರುಭೂಮಿಯ ಊರಾದ ಯುಎಇಯಲ್ಲಿ ಎಲ್ಲೆಂದರಲ್ಲಿ ನೀರು ಕಾಣುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರವಾಹದಿಂದಾಗಿ ಹಲವು ನಗರಗಳಿಗೆ...

ರಾಷ್ಟ್ರೀಯ

0 ನವದೆಹಲಿ: ಅಬಕಾರಿ ಪ್ರಕರಣದಲ್ಲಿ ಜೈಲುಪಾಲಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಶತಾಯಗತಾಯ ಜಾಮೀನು ಪಡೆಯಲು ಜೈಲಲ್ಲಿ ಮಾವು, ಸಿಹಿ ತಿನಿಸುಗಳನ್ನು ತಿನ್ನುವ ಮೂಲಕ ಬೇಕಂತಲೇ ‘ಶುಗರ್’ ಹೆಚ್ಚಿಸಿಕೊಳ್ಳಲು ಯತ್ನಿಸಿದ್ದಾರೆ ಎಂದು ಜಾರಿ...

ರಾಜ್ಯ

0 ಮಂಡ್ಯ: ಐಸ್ ಕ್ರೀಮ್ ಸೇವನೆ ಮಾಡಿದ ಬಳಿಕ ಅವಳಿ ಮಕ್ಕಳು ಸಾವನ್ನಪ್ಪಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ವರದಿಯಾಗಿದೆ. ಗ್ರಾಮದ ಪ್ರಸನ್ನ ಮತ್ತು ಪೂಜಾ ದಂಪತಿಯ ಒಂದೂವರೆ ವರ್ಷದ ತ್ರಿಶೂಲ್...

error: Content is protected !!