Connect with us

Hi, what are you looking for?

Diksoochi News

ರಾಜ್ಯ

ಇಂದು ತಜ್ಞರ ಜೊತೆ ಸಿಎಂ ಬೊಮ್ಮಾಯಿ ಮಹತ್ವದ ಸಭೆ

2

ಬೆಂಗಳೂರು : ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ತಜ್ಞರು, ಸಚಿವರ ಜೊತೆಗೆ ಮಹತ್ವದ ಸಭೆ ನಡೆಯಲಿದೆ. ವೀಕೆಂಡ್ ಕರ್ಪ್ಯೂ, ನೈಟ್ ಕರ್ಪ್ಯೂ ಕುರಿತಂತೆ ಮಹತ್ವದ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.

ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಮಧ್ಯಾಹ್ನ 1 ಗಂಟೆಗೆ ಸಭೆ ನಡೆಯಲಿದೆ.

ಸಿಎಂ ಬೊಮ್ಮಾಯಿ ಸೇರಿದಂತೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಕಂದಾಯ ಸಚಿವ ಆರ್. ಅಶೋಕ್, ಉನ್ನತ ಶಿಕ್ಷಣ ಸಚಿವ ಡಾ.ಸಿ. ಎನ್ .ಅಶ್ವತ್ಥ್ ನಾರಾಯಣ ಸೇರಿದಂತೆ ತಜ್ಞರು ಹಾಗೂ ಅಧಿಕಾರಿಗಳು ಭಾಗವಹಿಸಲಿದ್ದಾರೆ.

Advertisement. Scroll to continue reading.

ವೀಕೆಂಡ್ ಕರ್ಫ್ಯೂ ಗೆ ಎಲ್ಲೆಡೆ ವಿರೋಧ ವ್ಯಕ್ತವಾಗಿದೆ. ಹೀಗಾಗಿ ವೀಕೆಂಡ್ ಕರ್ಫ್ಯೂ ತೆರವು ಮಾಡಲಾಗುವ ಅಥವಾ ಕೆಲವು ಬಿಗಿ ಕ್ರಮಗಳೊಂದಿಗೆ ವೀಕೆಂಡ್ ಕರ್ಪ್ಯೂ ಸಡಿಲಗೊಳಿಸಗೊಳಿಸುವ ಜೊತೆಗೆ ಕೆಲವೊಂದು ಆರ್ಥಿಕ ಚಟುವಟಿಕೆಗಳಿಗೆ ತಡೆ ನೀಡಲಾಗುವ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಗುವುದು. ಅಲ್ಲದೇ, ಶಾಲಾರಂಭದ ಕುರಿತು ತೀರ್ಮಾನ ತೆಗೆದುಕೊಳ್ಳುವ ಬಗ್ಗೆಯೂ ಸಭೆಯಲ್ಲಿ ನಿರ್ಧಾರ ಮಾಡಲಾಗುವುದು ಎನ್ನಲಾಗಿದೆ.

Click to comment

Leave a Reply

Your email address will not be published. Required fields are marked *

You May Also Like

ಅರೆ ಹೌದಾ!

1 ನವದೆಹಲಿ: ಮೆಟ್ರೋ ರೈಲಿನಲ್ಲಿ ಬಿಕಿನಿ, ಅಶ್ಲೀಲ ಕೃತ್ಯಗಳಿಂದ ಕುಖ್ಯಾತವಾಗಿದ್ದ ದೆಹಲಿಯಲ್ಲಿ ಇದೀಗ ಮಹಿಳೆಯೊಬ್ಬರು ಬಿಕಿನಿ ತೊಟ್ಟು ಬಸ್‌ ಹತ್ತಿದ್ದು ಆಕೆಯ ವೇಷವನ್ನು ನೋಡಲಾಗದೆ ಸಹ ಪ್ರಯಾಣಿಕರು ಸೀಟು ಬಿಟ್ಟು ಹೋದ ಘಟನೆ ನಡೆದಿದೆ....

ರಾಷ್ಟ್ರೀಯ

0 ನವದೆಹಲಿ: ಅಬಕಾರಿ ಪ್ರಕರಣದಲ್ಲಿ ಜೈಲುಪಾಲಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಶತಾಯಗತಾಯ ಜಾಮೀನು ಪಡೆಯಲು ಜೈಲಲ್ಲಿ ಮಾವು, ಸಿಹಿ ತಿನಿಸುಗಳನ್ನು ತಿನ್ನುವ ಮೂಲಕ ಬೇಕಂತಲೇ ‘ಶುಗರ್’ ಹೆಚ್ಚಿಸಿಕೊಳ್ಳಲು ಯತ್ನಿಸಿದ್ದಾರೆ ಎಂದು ಜಾರಿ...

ರಾಷ್ಟ್ರೀಯ

0 ನವದೆಹಲಿ: ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದ ವೇಳೆ ನಿಗದಿತ ಮತಕ್ಕಿಂತ ಹೆಚ್ಚುವರಿ ಮತ ಬಿಜೆಪಿಗೆ ಬಿದ್ದಿರುವ ಹಿನ್ನಲೆ, ಎಲೆಕ್ಟ್ರಾನಿಕ್ ಮತಯಂತ್ರಗಳನ್ನು ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್ ಭಾರತೀಯ ಚುನಾವಣಾ ಆಯೋಗಕ್ಕೆ ಆದೇಶಿಸಿದೆ. ಹಿರಿಯ ವಕೀಲ...

ರಾಜ್ಯ

0 ಮಂಡ್ಯ: ಐಸ್ ಕ್ರೀಮ್ ಸೇವನೆ ಮಾಡಿದ ಬಳಿಕ ಅವಳಿ ಮಕ್ಕಳು ಸಾವನ್ನಪ್ಪಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ವರದಿಯಾಗಿದೆ. ಗ್ರಾಮದ ಪ್ರಸನ್ನ ಮತ್ತು ಪೂಜಾ ದಂಪತಿಯ ಒಂದೂವರೆ ವರ್ಷದ ತ್ರಿಶೂಲ್...

ರಾಜ್ಯ

1 ಹುಬ್ಬಳ್ಳಿ : ಕಾರ್ಪೋರೇಟರ್ ನಿರಂಜನ್ ಹಿರೇಮಠ ಎಂಬವರ ಮಗಳನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ನಡೆದಿದೆ.ನೇಹಾ ಹಿರೇಮಠ ಹತ್ಯೆಯಾದ ವಿದ್ಯಾರ್ಥಿನಿ. ಕಾಲೇಜ್ ಕ್ಯಾಂಪಸ್ ನಲ್ಲಿರುವ ಕ್ಯಾಂಟೀನ್ ನಲ್ಲಿ...

error: Content is protected !!