Connect with us

Hi, what are you looking for?

ಜ್ಯೋತಿಷ್ಯ

ಇಂದಿನ ಭವಿಷ್ಯ

0

ದಿನಾಂಕ : ೨೨-೧-೨೨, ವಾರ : ಶನಿವಾರ, ತಿಥಿ: ಚತುರ್ಥಿ, ನಕ್ಷತ್ರ: ಪೂರ್ವ ಫಾಲ್ಗುಣಿ

ಹಣಕಾಸು ಲಾಭ ಇರಲಿದೆ. ನೀವು ವಹಿಸಿಕೊಂಡಿರುವ ಕೆಲಸವನ್ನು ಉತ್ತಮವಾಗಿ ನಿಭಾಯಿಸಿ. ರಾಮನ ನೆನೆಯಿರಿ.

ಕೆಲಸದೊತ್ತಡ ತಪ್ಪಿಸಿ. ಕೌಟುಂಬಿಕ ಜೀವನ ಉತ್ತಮವಾಗಿರಲಿದೆ. ನಾಗಾರಾಧನೆ ಮಾಡಿ.

Advertisement. Scroll to continue reading.

ಧನಾತ್ಮಕವಾಗಿ ಯೋಚಿಸಿ. ಮುಂದಿನ ದಿನಗಳಲ್ಲಿ ಶ್ರಮಕ್ಕೆ ತಕ್ಕ ಫಲ ಸಿಗಲಿದೆ. ಶಿವನ ಆರಾಧಿಸಿ.

ತಪ್ಪು ನಿರ್ಧಾರಗಳು ಬೇಡ. ಕೋಪದ ಕೈಗೆ ಬುದ್ಧಿ ಕೊಡದಿದ್ದರೆ ಉತ್ತಮ. ದೇವಿಯ ನೆನೆಯಿರಿ.

ಕೆಲಸದ ವಿಚಾರದಲ್ಲಿ ಆಲಸ್ಯ ಬೇಡ. ಸಂಗಾತಿಯೊಂದಿಗೆ ಸಾಮರಸ್ಯದಿಂದಿರಿ. ವಿಷ್ಣುವನ್ನು ನೆನೆಯಿರಿ.

ಕೆಲಸ ಕಾರ್ಯದಲ್ಲಿ ಯಶಸ್ಸು ನಿಮ್ಮದಾಗಲಿದೆ. ಕುಟುಂಬದಲ್ಲಿ ಸಂತಸವಿರಲಿದೆ. ರಾಮನ ನೆನೆಯಿರಿ.

Advertisement. Scroll to continue reading.

ಸೋಮಾರಿತನ ಬಿಡಿ. ಶ್ರಮ ವಹಿಸಿ. ಮಂಜುನಾಥನ ನೆನೆಯಿರಿ.

ಸದ್ಯದಲ್ಲೇ ಸಮಸ್ಯೆ ಬಗೆ ಹರಿಯಲಿದೆ. ಹಣಕಾಸು ಸ್ಥಿತಿ ಉತ್ತಮ. ಶಿವನ ಆರಾಧಿಸಿ.

ಆರ್ಥಿಕ ಸ್ಥಿತಿ ಸುಧಾರಿಸಲಿದೆ. ಮನೆಯ ವಾತಾವರಣ ಉತ್ತಮವಾಗಿರಲಿದೆ. ಶನೈಶ್ಚರನ ನೆನೆಯಿರಿ.

ಹಣಕಾಸು ವಿಚಾರದಲ್ಲಿ ಎಚ್ಚರ ಅಗತ್ಯ. ನಷ್ಟ ಸಾಧ್ಯತೆ. ಗಣಪನ ನೆನೆಯಿರಿ.

Advertisement. Scroll to continue reading.

ಹಣಕಾಸು ಸ್ಥಿತಿ ಸುಧಾರಿಸಲಿದೆ. ಸಂಗಾತಿಯೊಂದಿಗೆ ಸಮಯ ಕಳೆಯುವಿರಿಯ. ರಾಯರ ಆರಾಧಿಸಿ.

ಪ್ರೀತಿಪಾತ್ರರಿಂದ ಉಡುಗೊರೆ ಪಡೆಯುವಿರಿ. ಮನೆಯಲ್ಲಿ ನೆಮ್ಮದಿ. ಗುರುವ ನೆನೆಯಿರಿ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

0 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

1 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!