Connect with us

Hi, what are you looking for?

Diksoochi News

ರಾಷ್ಟ್ರೀಯ

ಗೋವಾ ವಿಧಾನಸಭಾ ಚುನಾವಣೆಗೂ ಮುನ್ನ ಬಿಜೆಪಿ ತೊರೆಯಲು ನಿರ್ಧರಿಸಿದ ಮಾಜಿ ಸಿಎಂ ಲಕ್ಷ್ಮೀಕಾಂತ್ ಪರ್ಸೇಕರ್

2

ಪಣಜಿ:  ಬಿಜೆಪಿಯ ಎಲ್ಲಾ ಹುದ್ದೆಗಳಿಗೆ ರಾಜೀನಾಮೆ ನೀಡುವುದಾಗಿ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ನಾಯಕ ಲಕ್ಷ್ಮೀಕಾಂತ್ ಪರ್ಸೇಕರ್ ಘೋಷಿಸಿದ್ದಾರೆ. ಈ ಮೂಲಕ ಬಿಜೆಪಿಗೆ ಗೋವಾ ವಿಧಾನಸಭಾ ಚುನಾವಣೆಗೂ ಮುನ್ನ ಆಘಾತವಾಗಿದೆ.

ಈ ಹಿಂದೆ ಮಾಜಿ ಮುಖ್ಯಮಂತ್ರಿ ದಿವಂಗತ ಮನೋಹರ್ ಪರಿಕ್ಕರ್ ಅವರ ಪುತ್ರ ಉತ್ಪಲ್ ಪರಿಕ್ಕರ್ ಕೂಡ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ.

ಇಬ್ಬರೂ ನಾಯಕರಿಗೆ ಅವರ ಸಾಂಪ್ರದಾಯಿಕ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ನೀಡಿಲ್ಲ. ಹೀಗಾಗಿ ಇವರಿಬ್ಬರೂ ಬಿಜೆಪಿಯಿಂದ ದೂರ ಸರಿದಿದ್ದಾರೆ ಎನ್ನಲಾಗಿದೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

You May Also Like

ಅರೆ ಹೌದಾ!

1 ನವದೆಹಲಿ: ಮೆಟ್ರೋ ರೈಲಿನಲ್ಲಿ ಬಿಕಿನಿ, ಅಶ್ಲೀಲ ಕೃತ್ಯಗಳಿಂದ ಕುಖ್ಯಾತವಾಗಿದ್ದ ದೆಹಲಿಯಲ್ಲಿ ಇದೀಗ ಮಹಿಳೆಯೊಬ್ಬರು ಬಿಕಿನಿ ತೊಟ್ಟು ಬಸ್‌ ಹತ್ತಿದ್ದು ಆಕೆಯ ವೇಷವನ್ನು ನೋಡಲಾಗದೆ ಸಹ ಪ್ರಯಾಣಿಕರು ಸೀಟು ಬಿಟ್ಟು ಹೋದ ಘಟನೆ ನಡೆದಿದೆ....

ರಾಜ್ಯ

0 ಮಂಡ್ಯ: ಐಸ್ ಕ್ರೀಮ್ ಸೇವನೆ ಮಾಡಿದ ಬಳಿಕ ಅವಳಿ ಮಕ್ಕಳು ಸಾವನ್ನಪ್ಪಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ವರದಿಯಾಗಿದೆ. ಗ್ರಾಮದ ಪ್ರಸನ್ನ ಮತ್ತು ಪೂಜಾ ದಂಪತಿಯ ಒಂದೂವರೆ ವರ್ಷದ ತ್ರಿಶೂಲ್...

ರಾಷ್ಟ್ರೀಯ

0 ನವದೆಹಲಿ: ಅಬಕಾರಿ ಪ್ರಕರಣದಲ್ಲಿ ಜೈಲುಪಾಲಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಶತಾಯಗತಾಯ ಜಾಮೀನು ಪಡೆಯಲು ಜೈಲಲ್ಲಿ ಮಾವು, ಸಿಹಿ ತಿನಿಸುಗಳನ್ನು ತಿನ್ನುವ ಮೂಲಕ ಬೇಕಂತಲೇ ‘ಶುಗರ್’ ಹೆಚ್ಚಿಸಿಕೊಳ್ಳಲು ಯತ್ನಿಸಿದ್ದಾರೆ ಎಂದು ಜಾರಿ...

ರಾಷ್ಟ್ರೀಯ

0 ನವದೆಹಲಿ: ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದ ವೇಳೆ ನಿಗದಿತ ಮತಕ್ಕಿಂತ ಹೆಚ್ಚುವರಿ ಮತ ಬಿಜೆಪಿಗೆ ಬಿದ್ದಿರುವ ಹಿನ್ನಲೆ, ಎಲೆಕ್ಟ್ರಾನಿಕ್ ಮತಯಂತ್ರಗಳನ್ನು ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್ ಭಾರತೀಯ ಚುನಾವಣಾ ಆಯೋಗಕ್ಕೆ ಆದೇಶಿಸಿದೆ. ಹಿರಿಯ ವಕೀಲ...

ರಾಜ್ಯ

1 ಹುಬ್ಬಳ್ಳಿ : ಕಾರ್ಪೋರೇಟರ್ ನಿರಂಜನ್ ಹಿರೇಮಠ ಎಂಬವರ ಮಗಳನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ನಡೆದಿದೆ.ನೇಹಾ ಹಿರೇಮಠ ಹತ್ಯೆಯಾದ ವಿದ್ಯಾರ್ಥಿನಿ. ಕಾಲೇಜ್ ಕ್ಯಾಂಪಸ್ ನಲ್ಲಿರುವ ಕ್ಯಾಂಟೀನ್ ನಲ್ಲಿ...

error: Content is protected !!